Browsing Tag

MIT Manipal

ಉಡುಪಿಯಲ್ಲಿ 33 ಮಂದಿಗೆ ಕೊರೊನಾ ಸೋಂಕು : ಮಣಿಪಾಲದ ಎಂಐಟಿ ಕ್ಯಾಂಪಸ್ ಕಂಟೈನ್ಮೆಂಟ್ ಝೋನ್

ಉಡುಪಿ : ಕಳೆದ ಕೆಲ ತಿಂಗಳುಗಳಿಂದ ತಣ್ಣಗಾಗಿದ್ದ ಕೊರೊನಾ ವೈರಸ್ ಸೋಂಕು ಇದೀಗ ಉಡುಪಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಂದು 33 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಣಿಪಾಲದ ಎಂಐಟಿ ಕ್ಯಾಂಪಸ್ ನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಲಾಗಿದೆ. ಎಂಐಟಿ ಕಾಲೇಜಿನ ಸುಮಾರು
Read More...