Browsing Tag

MLA Election 2023

ಪ್ರದೀಪ್‌ ಈಶ್ವರ್‌ ಸಾಕು ತಾಯಿ ರತ್ನಮ್ಮ ವಿಧಿವಶ

ಚಿಕ್ಕಬಳ್ಳಾಪುರ : ನೂತನ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ಸಾಕು ತಾಯಿ ರತ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ರತ್ನಮ್ಮ
Read More...

Congress 3rd list : ಕಾಂಗ್ರೆಸ್‌ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ

ಬೆಂಗಳೂರು : (Congress 3rd list ) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ (Congress) ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು.ಕಾಂಗ್ರೆಸ್‌ ಪಕ್ಷ ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು
Read More...

ಬಿಜೆಪಿಯಲ್ಲಿ ಹಾರಿದ ಬಂಡಾಯದ ಬಾವುಟ : ಹೆಚ್ಚುತ್ತಿದೆ ಕರ್ನಾಟಕ ಕುರುಕ್ಷೇತ್ರದ ಕೌತುಕತೆ

ಬೆಂಗಳೂರು : (Karnataka Kurukshetra) ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ರಣರಂಗ ರಂಗೇರಿದೆ. ಹೆಚ್ಚುಕಮ್ಮಿ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆಯಾಗಿದೆ. ಇನ್ನೇನು ಕೆಲವೇ ಕ್ಷೇತ್ರಗಳು ಕೂಡ ಬಾಕಿ ಇವೆ. ಪಕ್ಷ ಎಂದಲ್ಲಿ ಒಂದು ಕ್ಷೇತ್ರದಲ್ಲಿ ಹಲವು ಅಕಾಂಕ್ಷಿಗಳು, ಚುನಾವಣೆ ಎಂದಲ್ಲಿ
Read More...

Sugar price level hike : ಚುನಾವಣೆ ಸಮಯದಲ್ಲಿ ಜನತೆಗೆ ಬೆಲೆ ಏರಿಕೆಯ ಬರೆ: ಗಗನಕ್ಕೆ ಏರಿದ ಸಕ್ಕರೆ ಬೆಲೆ

ಬೆಂಗಳೂರು : (Sugar price level hike) ಕಳೆದ ಎರಡು ವಾರಗಳಲ್ಲಿ ಸಕ್ಕರೆ ದರ ಶೇ ಆರರಷ್ಟು ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗಬಹುದು ಎಂಬುದಾಗಿ ಉದ್ಯಮಗಳ ಮೂಲಗಳು ಹೇಳಿವೆ. ಬೆಲೆ ಏರಿಕೆಯ ಪರ್ವಕ್ಕೆ ಸಕ್ಕರೆಯೂ ಸೇರ್ಪಡೆಗೊಂಡಿದ್ದು, ಇದೀಗ ಇದನ್ನೇ ಇನ್ನೊಂದು
Read More...

KS Eshwarappa retirement : ಚುನಾವಣಾ ರಾಜಕೀಯಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ : (KS Eshwarappa retirement) ರಾಜ್ಯ ರಾಜಕೀಯದಲ್ಲಿ ಚುನಾವಣೆ ದಿನ ಹತ್ತಿರ ಬರುತ್ತಿದೆ. ಈ ಮಧ್ಯೆ ಬಿಜೆಪಿ ಪಕ್ಷ ಅಭ್ಯರ್ಥಿಗಳ ಟಿಕೆಟ್‌ ಫೈನಲ್‌ ಮಾಡುವಲ್ಲಿ ತಲೆಕೆಡಿಸಿಕೊಂಡಿದೆ. ಈ ನಡುವೆ ಬಿಜೆಪಿಗೆ ಒಂದು ದೊಡ್ಡ ಹಿನ್ನಡೆಯಾಗಿದ್ದು, ಶಿವಮೊಗ್ಗದ ಶಾಸಕನಾಗಿರುವ ಕೆಎಸ್‌
Read More...

ಆಮ್ಆದ್ಮಿ 3ನೇ ಪಟ್ಟಿ ಬಿಡುಗಡೆ : 28 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌

ಬೆಂಗಳೂರು : (AAP 3rd list) ರಾಜ್ಯ ರಾಜಕೀಯ ದಿನೆ ದಿನೇ ರಂಗೇರುತ್ತಿದ್ದು ಚುನಾವಣೆ ಸಮೀಪಿಸುತ್ತಿದೆ. ಈ ಮಧ್ಯೆ ಪಕ್ಷಗಳು ಅಭ್ಯರ್ಥಿಗಳ ಟಿಕೆಟ್‌ ಫೈನಲ್‌ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. 224 ಸದಸ್ಯ ಬಲ ಹೊಂದಿರುವ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ಕಾಂಗ್ರೆಸ್‌ ಎರಡು
Read More...

ವಿಧಾನಸಭೆ ಚುನಾವಣೆ : ದ.ಕ ಜಿಲ್ಲೆಯಲ್ಲಿ ಪಥಸಂಚಲನದ ಮೂಲಕ ಜನಜಾಗೃತಿ

ದಕ್ಷಿಣ ಕನ್ನಡ : (Public awareness about voting) ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಡೆ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯುತ್ತಿವೆ. ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪಥಸಂಚಲನಗಳ ಮೂಲಕವಾಗಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ
Read More...

ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್‌ ಕೊಡ್ಗಿ ಫೈನಲ್‌

ಕುಂದಾಪುರ : (Kiran Kodgi) ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಹೆಚ್ಚುತ್ತಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕಾದು ನೋಡುವ ತಂತ್ರ ಪ್ರಯೋಗಿಸುತ್ತಿರುವ ಬಿಜೆಪಿ ಇನ್ನೂ
Read More...

ಮತ ಕೇಳಲು ಬರುವವರ ಈ ಮಾತು ಕತೆಯಾಗಿಯೇ ಉಳಿಯುವುದು…

(Election Funny campaign) ಮತ್ತೆ ಬಂದಿದೆ ಚುನಾವಣೆ. ದೂರವಿದ್ದವರೆಲ್ಲ ಹತ್ತಿರವಾಗುತ್ತಿದ್ದಾರೆ. ಅಣ್ಣ, ತಮ್ಮ, ಅಕ್ಕ, ತಂಗಿ, ಮಾಮ, ತಾಯಿ ಸಮಾನ, ತಂದೆ ಸಮಾನ, ನಮ್ಮ ನೆಂಟರು, ಇವರು ನನಗೆ ಭಾವ ಆಗುತ್ತೆ, ನನ್ನ ಪಾಲಿನ ದೇವರು…ನಿಮ್ಮ ಮನೆಯವ ..ನಿಮ್ಮ ಆಶೀರ್ವಾದ ಪಡೆಯಲು ಇಲ್ಲಿಗೆ
Read More...

ತಂದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲೇ ಚುನಾವಣಾ ಪ್ರಚಾರಕ್ಕಿಳಿದ ದರ್ಶನ್‌ ಧ್ರುವನಾರಾಯಣ್‌

ಮೈಸೂರು : (Darshan Dhruvanarayan) ಕಳೆದ ಕೆಲವು ವಾರಗಳ ಹಿಂದಷ್ಟೇ ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರು ಇಹಲೋಕ ತ್ಯಜಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ ಧ್ರುವನಾರಾಯಣ ಅವರ ಮಗ ದರ್ಶನ್‌ ಧ್ರುವನಾರಾಯಣ ಅವರಿಗೆ ಸಂಜನಗೂರು ಕ್ಷೇತ್ರದಲ್ಲಿ ಟಿಕೆಟ್‌ ನೀಡಿತ್ತು. ಇನ್ನೇನು ಚುನಾವಣೆ
Read More...