Browsing Tag

MLA Election 2023

Karnataka Assembly Election 2023: SC ಗಳಿಗೆ 36, ST ಗಳಿಗೆ 15 ಕ್ಷೇತ್ರ ಮೀಸಲು

ಬೆಂಗಳೂರು : (Karnataka Assembly Election 2023) ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ಪ್ರಕಟಿಸಿದೆ. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ
Read More...

ಮೇ ಮೊದಲ ವಾರ ಕರ್ನಾಟಕ ವಿಧಾನಸಭಾ ಚುನಾವಣೆ : ಇಂದೇ ಮುಹೂರ್ತ ಫಿಕ್ಸ್

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ (Karnataka MLA Election) ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಕೇಂದ್ರ ಚುನಾವಣಾ ಆಯೋಗದ
Read More...

ಬಿಜೆಪಿಯಲ್ಲಿ ಬಿ.ವೈ.ವಿಜಯೇಂದ್ರಗೆ ಡಿಮ್ಯಾಂಡೋ ಡಿಮ್ಯಾಂಡ್: ಪ್ರಚಾರಕ್ಕೆ ಕಳುಹಿಸುವಂತೆ ಅಮಿತ್ ಶಾ ಬಳಿ ಶಾಸಕರ ಮನವಿ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರನ್ನು ಕಡೆಗಣಿಸಲಾಗಿದೆ ಎಂಬ ಮಾತಿಗಿಂತ ಬಿಎಸ್ವೈ ಬಿಜೆಪಿಗೆ ಅನಿವಾರ್ಯ ಎಂಬ ಮಾತೇ ಹೆಚ್ಚು ಮಹತ್ವ ಪಡೆದುಕೊಂಡಿದೆ. ಇದಕ್ಕೆ ಪೂರಕ ಎಂಬಂತೇ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ
Read More...

ಪಟ್ಟು ಬಿಡದ ರಮನಾಥ ರೈ, ಗುಟ್ಟು ಬಿಡದ ಹೈಕಮಾಂಡ್; ಬಂಟ್ವಾಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇನ್ನೂ ನಿಗೂಢ !

ಬಂಟ್ವಾಳ : Bantval Assembly constituency : ಹಿಂದುತ್ವದ ಶಕ್ತಿ ಕೇಂದ್ರ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ಈ ಬಾರಿ ಹಲವು ರೀತಿಯಲ್ಲಿ ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ರಾಜೇಶ್ ನಾಯಕ್‌ ಅವರಿಗೆ ಟಿಕೇಟ್‌ ಬಹುತೇಕ ಫಿಕ್ಸ್ ಆಗಿದೆ. ಆದರೆ
Read More...

ಪತ್ನಿ ಭವಾನಿಗೆ ಟಿಕೇಟ್ ನೀಡದಿದ್ದರೇ ಎಚ್.ಡಿ.ರೇವಣ್ಣ ಬಂಡಾಯ: ಎಚ್.ಡಿ.ಕುಮಾರಸ್ವಾಮಿ ಮಾದರಿಯಲ್ಲೇ ಎರಡು ಕ್ಷೇತ್ರದಲ್ಲಿ…

ಹಾಸನ : ರಾಜಕೀಯ ಅಂದ್ರೇ ಅದು ತಂತ್ರ ಹಾಗೂ ಪ್ರತಿತಂತ್ರಗಳ ಆಟ. ಅದರಲ್ಲೂ ಚುನಾವಣೆ, ಟಿಕೇಟ್, ಸ್ಥಾನಮಾನ ಅಂತ ಬಂದಾಗ ಎಲ್ಲರೂ ಚಾಣಾಕ್ಯರಂತೆ ದಾಳ ಉರುಳಿಸೋದು ಕಾಮನ್. ಈಗ ಈ ಸಾಲಿಗೆ ಮಾಜಿ ಸಚಿವ ಹಾಗೂ ದೇವೆಗೌಡರ ಪುತ್ರ ಎಚ್.ಡಿ.ರೇವಣ್ಣ (HD Revanna) ಕೂಡ ಹೊರತಲ್ಲ. ಪತ್ನಿ ಟಿಕೇಟ್ ಗಾಗಿ
Read More...

Former CM Siddaramaiah : ಕೋಲಾರದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಪಣ: ಕ್ಷೇತ್ರದಲ್ಲೇ ಬೀಡುಬಿಟ್ಟ ಪುತ್ರ ಯತೀಂದ್ರ

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡ್ತಿರೋ ರಾಜಕಾರಣಿ ಸಿದ್ಧರಾಮಯ್ಯ.‌(Former CM Siddaramaiah) ಚುನಾವಣೆಯ ಸಿದ್ಧತೆ ಆರಂಭವಾದ ದಿನದಿಂದಲೂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಕುತೂಹಲ ಮನೆ ಮಾಡಿತ್ತು. ಈ ಮಧ್ಯೆ ಸಿದ್ಧರಾಮಯ್ಯನವರು
Read More...

BL Santhosh : ಹಿರಿಯರಿಗೆ ಕೋಕ್, ಕುಟುಂಬ ರಾಜಕಾರಣಕ್ಕೆ ಬ್ರೇಕ್ : ಟಿಕೇಟ್ ಹಂಚಿಕೆ ಬಿ.ಎಲ್.ಸಂತೋಷ್ ಹೆಗಲಿಗೆ

ಬೆಂಗಳೂರೂ : ರಾಜ್ಯ ಬಿಜೆಪಿಯಲ್ಲಿ ಈಗ ಎಲ್ಲವೂ ಬದಲಾಗಿದೆ.ಒಂದಿಷ್ಟು ಅಚ್ಚರಿಯ ನಿರ್ಧಾರಗಳ ಜೊತೆ ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರಿಗೆ ಶಾಕ್ ನೀಡುತ್ತಿದೆ. ಅದರಲ್ಲೂ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಪ್ಲ್ಯಾನ್ ಮಾಡಿರೋ ಬಿಜೆಪಿ ಹೈಕಮಾಂಡ್ ಅದಕ್ಕಾಗಿ ಬಿಜೆಪಿಯ
Read More...

ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ ಬಾರೀ ಬೇಡಿಕೆ: ಕ್ಷೇತ್ರದ ಪ್ರಚಾರಕ್ಕೆ ರಾಜಾಹುಲಿ ಬೆನ್ನು ಬಿದ್ದ ಶಾಸಕರು

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವುಜೋರಾಗಿದೆ. ಹಾಲಿ ಶಾಸಕರು, ಟಿಕೇಟ್ ಆಕಾಂಕ್ಷಿಗಳು ವಿಧಾನಸೌಧದ ಮೆಟ್ಟಿಲೇರಲು ಇನ್ನಿಲ್ಲದ ಸರ್ಕಸ್ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ಯಲ್ಲಿ ಸಿಎಂ ಸ್ಥಾನದಿಂದ ಕೆಳಕ್ಕಿಳಿದರೂ ರಾಜಾಹುಲಿಯ ವರ್ಚಸ್ಸು ಕಡಿಮೆಯಾಗಿಲ್ಲ. ಹೀಗಾಗಿ ಪ್ರಚಾರಕ್ಕೆ ಬಿಜೆಪಿ
Read More...

MLA Election 2023 Kodagu : ವಿರಾಜಪೇಟೆಗೆ ಪೊನ್ನಣ್ಣ ಮಡಿಕೇರಿಗೆ ಡಾ. ಮಂತರ್ ಗೌಡ ಫಿಕ್ಸ್ : ಕೊಡಗಿನಲ್ಲಿ…

ಮಡಿಕೇರಿ: MLA Election 2023 Kodagu : ಕೊಡಗಿನ ಎರಡು ಕ್ಷೇತ್ರಗಳಿಗೆ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳು ಫಿಕ್ಸ್ ಅನ್ನುವ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಹೈಕೋರ್ಟ್ ನ್ಯಾಯವಾದಿ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ
Read More...

ಪುತ್ತೂರು, ಬಂಟ್ವಾಳ ಸೇರಿ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್: ಗೌಪ್ಯವಾಗಿ ಹಿರಿಯರಿಗೆ ಖಡಕ್ ಸಂದೇಶ ಕೊಟ್ಟ ಕಾಂಗ್ರೆಸ್…

ಮಂಗಳೂರು: ವಿಧಾನಸಭಾ ಚುನಾವಣೆಗೆ (MLA Election 2023) ಮುನ್ನವೇ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದೆ. ಶತಾಯಗತಾಯ ಈ ಬಾರಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಈ
Read More...