Browsing Tag

mla house demolish

ಸಮಾಜಘಾತುಕ ಕೃತ್ಯವೆಸಗಿದ ಶಾಸಕನ ಮನೆಯನ್ನೇ ಒಡೆದು ಹಾಕಿದ ಯೋಗಿ

ಲಖನೌ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿದ್ದಂತೆಯೇ ಪಾತಕಿಗಳಿಗೆ ಸಿಂಹಸ್ವಪ್ನವಾಗಿದ್ದರು. ಮಾತ್ರವಲ್ಲ ಉತ್ತರ ಪ್ರದೇಶದಲ್ಲಿ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದು ದೇಶದಾದ್ಯಂತ ಸುದ್ದಿಯಾಗಿದ್ದರು. ಇದೀಗ ಸಮಾಜಘಾತುಕರಿಗೆ
Read More...