Browsing Tag

Mosque

Gyanvapi mosque: ಜ್ಞಾನವಾಪಿ ಮಸೀದಿ ವಿವಾದ ಇಂದು ಅಂತಿಮ ತೀರ್ಪು

ವಾರಾಣಸಿ : Gyanvapi mosque ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಜ್ಞಾನವಾಪಿ ಮಸೀದಿ ವಿವಾದ ಸಂಬಂಧ ಇಂದು ಅಂತಿಮ ತೀರ್ಪು ಹೊರಬೀಳಲಿದೆ. ವಾರಾಣಸಿಯ ಜಿಲ್ಲಾ ಕೋರ್ಟ್ ನ ಜಡ್ಜ್ ಎ.ಕೆ.ವಿಶ್ವೇಶ ಅವರು ಇಂದು ತೀರ್ಪು ಪ್ರಕಟಿಸಲಿದ್ದಾರೆ. ಹೀಗಾಗಿ ವಾರಾಣಸಿಯ ಜ್ಞಾನವಾಪಿ ಮಸೀದಿ ಮತ್ತು
Read More...

closure of shops : ದಕ್ಷಿಣ ಕನ್ನಡದ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಜೆ 6 ಗಂಟೆಗೆ ಬಂದ್​ : ಜಿಲ್ಲಾಧಿಕಾರಿ ಆದೇಶ

ಮಂಗಳೂರು : closure of shops : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾತ್ರಿಯ ವೇಳೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸುತ್ತಿರುವುದು ಗಮನಕ್ಕೆ
Read More...

taamboola prashne :ಏನಿದು ತಾಂಬೂಲ ಪ್ರಶ್ನೆ: ಹೇಗೆ ನಡೆಯುತ್ತೆ ಈ ಶಾಸ್ತ್ರ, ಇಲ್ಲಿದೆ ಮಾಹಿತಿ

taamboola prashne : ಮಂಗಳೂರು ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿಂದು ನಡೆದ ತಾಂಬೂಲ ಪ್ರಶ್ನೆಯು ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೇರಳದ ಪ್ರಸಿದ್ಧ ಜ್ಯೋತಿಷಿಗಳಾದ ಗೋಪಾಲಕೃಷ್ಣ ಪಣಿಕ್ಕರ್​ ಮಳಲಿ ಮಸೀದಿ ಇರುವ ಜಾಗದಲ್ಲಿ ಹಿಂದೆ ಗುರುಪೀಠವಿದ್ದು ಇದು ಯಾವುದೋ ವಿವಾದದಿಂದಾಗಿ
Read More...

PM Modi’s visit :ಪ್ರಧಾನಿ ಮೋದಿ ವಾರಣಾಸಿ ಭೇಟಿ ಪ್ರಯುಕ್ತ ಮಸೀದಿಗಳೂ ‘ಕೇಸರಿ’ಮಯ..!

ನವದೆಹಲಿ : ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಶ್ರೀ ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್​ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದೆ. ದೇಗುಲದ ಕಟ್ಟಡಗಳ ಜೀರ್ಣೋದ್ಧಾರವನ್ನೂ ಮಾಡಲಾಗಿದ್ದು ಕಾಶಿ ವಿಶ್ವನಾಥ ದೇಗುಲ ಹೊಸ ರೂಪವನ್ನೇ ಪಡೆದುಕೊಂಡಿದೆ. ಡಿಸೆಂಬರ್​ 13ರಂದು
Read More...