Browsing Tag

murder attempt

ಸುರತ್ಕಲ್ : ದೀಪಕ್ ರಾವ್ ಕೊಲೆ ಆರೋಪಿಯ ಹತ್ಯೆಗೆ ಯತ್ನ

ಮಂಗಳೂರು : ದೀಪಕ್ ರಾವ್ ಕೊಲೆ ಆರೋಪಿಯ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. 2018ರ ಜ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದೀಪಕ್ ರಾವ್ ಮೇಲೆ ಹಲ್ಲೆ
Read More...

ಫರಂಗಿಪೇಟೆ ಸ್ಟುಡಿಯೋ ಮಾಲೀಕನ ಹತ್ಯೆ ಯತ್ನ : ಮೂವರು ಆರೋಪಿಗಳ ಬಂಧನ

ಬಂಟ್ವಾಳ : ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ 7.45ರ
Read More...