Browsing Tag

murder

murder in Maharashtra : ನೂಪುರ್​ ಶರ್ಮಾ ಪರ ಪೋಸ್ಟ್​ ಶೇರ್​ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಜಸ್ಥಾನ ಮಾದರಿಯ…

ಮಹಾರಾಷ್ಟ್ರ : murder in Maharashtra : ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಿದ್ದರು ಎಂಬ ಕಾರಣಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ರಾಜಸ್ಥಾನ ಮಾದರಿಯ ಕೊಲೆ ನಡೆದಿದೆ. 54 ವರ್ಷದ ರಸಾಯನಶಾಸ್ತ್ರಜ್ಞರನ್ನು
Read More...

murder at bengaluru : 50 ರೂಪಾಯಿಗಾಗಿ ಸ್ನೇಹಿತರ ನಡುವೆ ಕಿತ್ತಾಟ :ಆಪ್ತಮಿತ್ರನಿಂದಲೇ ಸ್ನೇಹಿತನ ಕಗ್ಗೊಲೆ

ಬೆಂಗಳೂರು : murder at bengaluru : ಸಂಬಂಧ ಯಾವುದೇ ಇರಲಿ. ಅಲ್ಲಿ ಹಣದ ವ್ಯವಹಾರ ಬರಬಾರದು. ಅದು ಎಂತಹ ಒಳ್ಳೆಯ ಸಂಬಂಧವನ್ನಾದರೂ ಹಾಳು ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದೇ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಕೇವಲ 50
Read More...

actor sathish vajra died : ಸ್ಯಾಂಡಲ್​ವುಡ್​ ಯುವ ನಟ ಸತೀಶ್​ ವಜ್ರ ಬರ್ಬರ ಹತ್ಯೆ

ಬೆಂಗಳೂರು : actor sathish vajra died : ಇಡೀ ಸ್ಯಾಂಡಲ್​ವುಡ್​ ಇಂಡಸ್ಟ್ರಿಯೇ ಬೆಚ್ಚಿ ಬೀಳುವಂತಹ ಘಟನೆಯೊಂದು ಇಂದು ಬೆಳಕಿಗೆ ಬಂದಿದೆ. ಚಂದನ ವನದ ಯುವ ನಟನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ. ಬೆಂಗಳೂರಿನ ಆರ್​. ಆರ್​ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ
Read More...

Lawrence bishop : ಭಾರಿ ಭದ್ರತೆಯಲ್ಲಿ ದೆಹಲಿಯಿಂದ ಪಂಜಾಬ್​​ಗೆ ಬಿಶ್ನೋಯಿ : 2 ಡಜನ್​ ಪೊಲೀಸ್​ ವಾಹನಗಳಿಂದ…

Lawrence bishop : ಪಂಜಾಬ್​ನ ಪ್ರಸಿದ್ಧ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನಿಸಿರುವ ಗ್ಯಾಂಗ್​​ಸ್ಟರ್​ ಲಾರೆನ್ಸ್​ ಬಿಶ್ನೋಯಿ ಯನ್ನು ಏಳು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇರಿಸಲಾಗಿದೆ. ಸಿಧು ಮೂಸೆವಾಲಾ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪ
Read More...

couple murdered : ಮರ್ಯಾದಾ ಹತ್ಯೆಗೆ ಬಲಿಯಾದ ನವ ಜೋಡಿ : ಅಣ್ಣನಿಂದಲೇ ತಂಗಿ – ಭಾವನ ಬರ್ಬರ ಕೊಲೆ

ತಮಿಳುನಾಡು : couple murdered : ಕಾಲ ಎಷ್ಟೇ ಮುಂದುವರಿದಿದ್ದರೂ ಸಹ ಅನೇಕ ಕಡೆಗಳಲ್ಲಿ ಇಂದಿಗೂ ಸಹ ಅಂರ್ತಜಾತಿ ವಿವಾಹಗಳಿಗೆ ಸಮ್ಮತಿ ಸಿಗುತ್ತಿಲ್ಲ. ಜಾತಿ ಎಂಬ ಹಂಗಿಗೆ ಬಿದ್ದು ಅನೇಕರು ತಮ್ಮ ಸ್ವಂತ ಮಕ್ಕಳು ಎನ್ನುವುದನ್ನೂ ನೋಡದೇ ಪೋಷಕರು ಮರ್ಯಾದಾ ಹತ್ಯೆಗಳನ್ನು ಮಾಡುತ್ತಿದ್ದಾರೆ. ಈ
Read More...

ಹೆಬ್ರಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗಳ ಮೃತದೇಹ ಪತ್ತೆ : ಕೊಲೆ ಶಂಕೆ

ಹೆಬ್ರಿ : ಮನೆಯೊಂದರಲ್ಲಿ ತಾಯಿ ಹಾಗೂ ಮಗಳ ಮೃತ ದೇಹ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಗ್ರಾ.ಪಂ. ವ್ಯಾಪ್ತಿಯ ಮದಗ ಅಂಗನವಾಡಿ ಬಳಿಯಲ್ಲಿ ನಡೆದಿದೆ. ತಾಯಿ, ಮಗಳನ್ನು(mother daughter body found) ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು,
Read More...

Wife Murder : ಪ್ರೀತಿಸಿ ಮದುವೆಯಾದ 4 ತಿಂಗಳಲ್ಲೇ ಪತ್ನಿಯ ಕೊಂದ ಪತಿ

ಚೆನ್ನೈ : ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ನಂತರದಲ್ಲಿ ಪತ್ನಿಯ ಶೀಲದ ಬಗ್ಗೆ ಪತಿ ಮಹಾಶಯನಿಗೆ ಅನುಮಾನ ಮೂಡಿತ್ತು. ಇದೇ ಕಾರಣಕ್ಕೆ ಕುಡಿದ ಮತ್ತಲ್ಲಿ ಪತ್ನಿಯನ್ನು (Wife Murder ) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
Read More...

Murder : ಉಡುಪಿಯಲ್ಲಿ ಆಸ್ತಿ ವಿವಾದಕ್ಕೆ ತಮ್ಮನಿಂದ ಅಣ್ಣನ ಭೀಕರ ಹತ್ಯೆ

ಉಡುಪಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕತ್ತಿಯಿಂದ ತಮ್ಮ ಭೀಕರವಾಗಿ ಹತ್ಯೆಗೈದಿರುವ (Murder) ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ೮೦ ಬಡಗಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಬಾಲಕೃಷ್ಣ ನಾಯ್ಕ್‌ ( 43 ವರ್ಷ) ಎಂಬಾತನೇ
Read More...

Harsha Murder : ಭಜರಂಗದಳ ಕಾರ್ಯಕರ್ತ ಹರ್ಷ ಬರ್ಬರ ಹತ್ಯೆ: 144 ಸೆಕ್ಷನ್ ಜಾರಿ, ಶಿವಮೊಗ್ಗದಲ್ಲಿ ಶಾಲೆ, ಕಾಲೇಜಿಗೆ…

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತರ ಹಾಗೂ ಸಾಮಾಜಿಕ ಕಾರ್ಯಕರ್ತ ಹರ್ಷ (Harsha Murder) ಅನ್ಯಕೋಮಿನ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ. ಕೋಮುಗಳ ನಡುವೆ ನಡೆದ ಘಟನೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ
Read More...

ಪಾಗಲ್ ಪ್ರೇಮಿಯ ಅವಾಂತರಕ್ಕೆ ಬಲಿಯಾಯ್ತು ಜೀವ: ಪ್ರೀತಿ ವಿರೋಧಿಸಿದ್ದಕ್ಕೆ ಬಿತ್ತು ಹುಡುಗಿ ತಂದೆ ಹೆಣ

ನೆಲಮಂಗಲ: ಪಾಗಲ್ ಪ್ರೇಮಿಯೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲಿನ ದ್ವೇಷಕ್ಕೆ ಆಕೆಯ ತಂದೆಯನ್ನು ರಾಡ್ ನಿಂದ ಹೊಡೆದು ಸಾಯಿಸಿದ ಘಟನೆ ನಡೆದಿದೆ. ನೆಲಮಂಗಲದ ಬೆತ್ತನಗೆರೆಯಲ್ಲಿ ಈ ಕೃತ್ಯ ನಡೆದಿದ್ದು, ಕ್ರೌರ್ಯಕ್ಕೆ ಜನರೇ ಬೆಚ್ಚಿ ಬಿದ್ದಿದ್ದಾರೆ. 28 ವರ್ಷದ
Read More...