ಮೈಸೂರು ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ಬಂಧನ, ಓರ್ವ ಅಪ್ರಾಪ್ತ : ಡಿಜಿ-ಐಜಿಪಿ ಪ್ರವೀಣ್ ಸೂದ್
ಮೈಸೂರು : ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಓರ್ವ ಬಾಲ ಆರೋಪಿಯಾಗಿದ್ದಾನೆ. ಎಲ್ಲರೂ ತಮಿಳುನಾಡು ...
Read more