IAS ಅಧಿಕಾರಿಗಳ ಕಿತ್ತಾಟಕ್ಕೆ ಇತಿಶ್ರೀ ಹಾಡಿದ ರಾಜ್ಯ ಸರಕಾರ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಆಯುಕ್ತೆ ಶಿಲ್ಪಾ ನಾಗ್ ವರ್ಗಾವಣೆ
ಬೆಂಗಳೂರು : ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಗೆ ಆಯುಕ್ತರಾದ ಶಿಲ್ಪಾ ನಾಗ್ ಕಿತ್ತಾಟಕ್ಕೆ ರಾಜ್ಯ ಸರಕಾರ ಮಂಗಳ ...
Read more