Browsing Tag

n.mahesh

N.Mahesh: ಕೊನೆಗೂ ಆನೆ ಬಿಟ್ಟು ಕಮಲ ಮುಡಿದ ಶಾಸಕ….! ಅಗಸ್ಟ್ 5 ಕ್ಕೆ ಎನ್.ಮಹೇಶ್ ಬಿಜೆಪಿ ಸೇರ್ಪಡೆ…!!

ಸಾಕಷ್ಟು ರಾಜಕೀಯ ಪ್ರಹಸನಗಳ ಬಳಿಕ ಬಿಎಸ್ಪಿಯ ಉಚ್ಛಾಟಿತ ಶಾಸಕ ಎನ್.ಮಹೇಶ್ ಕಮಲ ಪಾಳಯ ಸೇರಲು ಮನಸ್ಸು ಮಾಡಿದ್ದಾರೆ. ಅಗಸ್ಟ್ 5 ರಂದು ಬಿಎಸ್ಪಿಯ ಮಾಜಿ ನಾಯಕ ಹಾಗೂ ಹಾಲಿ ಪಕ್ಷೇತರ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಅಗಸ್ಟ್ 5 ರಂದು
Read More...