Browsing Tag

nalin kumar kateel

ಕರಾವಳಿಗರಿಗೆ ಗುಡ್‌ನ್ಯೂಸ್‌ : ಬೆಂಗಳೂರು – ಮಂಗಳೂರು ನಡುವೆ ಸಂಚರಿಸಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ವರೆಗೆ ರೈಲು ಸಂಚಾರ ಇದ್ದರೂ ಕೂಡ ಕರಾವಳಿಗರಿಗೆ ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದುಬಾರಿ ಹಣ ನೀಡಿ ಬಸ್ಸುಗಳಲ್ಲೇ ಸಂಚರಿಸುವ ದುಸ್ಥಿತಿಯಿದೆ. ಆದ್ರೆ ಈ ನಡುವಲ್ಲೇ ಕರಾವಳಿಗರಿಗೆ ಗುಡ್‌ನ್ಯೂಸ್‌ ಒಂದು ಸಿಕ್ಕಿದ್ದು, ಶೀಘ್ರದಲ್ಲೇ ಬೆಂಗಳೂರು…
Read More...

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆಹೊತ್ತು ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel Resign) ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು!-->…
Read More...

Surathkal toll: ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ; ಸುರತ್ಕಲ್ ಟೋಲ್ ರದ್ದು

ದಕ್ಷಿಣ ಕನ್ನಡ: Surathkal toll: ನಾಗರಿಕರ ಹಲವು ಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ:!-->!-->!-->…
Read More...

Praveen Nettaru’s dream house : ಪ್ರವೀಣ್​ ನೆಟ್ಟಾರು ಕನಸಿನ ಮನೆ ನಿರ್ಮಾಣಕ್ಕೆ ಮುಂದಡಿ ಇಟ್ಟ ಬಿಜೆಪಿ :…

ಮಂಗಳೂರು : Praveen Nettaru's dream house : ದುಷ್ಕರ್ಮಿಗಳಿಂದ ಹತ್ಯೆಯಾದ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಸಿ.ಎಂ ಬಸವರಾಜ್ ಬೊಮ್ಮಾಯಿ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನಾ ಸಮಾವೇಶದಲ್ಲಿ ಘೋಷಣೆ ಮಾಡಿದ್ದರು. ಇದೀಗ!-->…
Read More...

Nalin Kumar Kateel : ಭ್ರಮೆ ಮತ್ತು ಹುಚ್ಚಿನಿಂದ ಹೊರ ಬನ್ನಿ: ಸ್ವಪಕ್ಷೀಯರಿಗೆ ಕುಟುಕಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು : ಸೋಮವಾರ ಸಂಜೆ ವೇಳೆಗೆ ಬಿಜೆಪಿಯಲ್ಲಿ ಮತ್ತೊಂದು ನಾಯಕತ್ವ ಬದಲಾವಣೆ ಪ್ರಹಸನ ಆರಂಭವಾಗಿದೇ ಎಂಬಷ್ಟರ ಮಟ್ಟಿಗೆ ಚುರುಕುಗೊಂಡಿದ್ದ ರಾಜಕೀಯ ಪ್ರಹಸನಗಳು ಮಂಗಳವಾರ ಮಧ್ಯಾಹ್ನದ ವೇಳೆ ತಿಳಿಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು (Nalin Kumar Kateel)!-->…
Read More...

Nalin Kumar Kateel : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ : ಕಟೀಲ್​

ವಿಜಯಪುರ :Nalin Kumar Kateel: ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಪಡೆಯನ್ನು ಸಿದ್ಧಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಎಂಟ್ರಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಬಂದಿಳಿದ ಅಮಿತ್​ ಶಾ ಒಂದು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿ!-->…
Read More...

ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ, ಅವರದ್ದುತಾಲಿಬಾನ್ ಸಂಸ್ಕೃತಿ : ಕಟೀಲ್

ಮಂಗಳೂರು : ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದ ರಾಜಕೀಯ ನಾಯಕ ನಡುವೆ ಮಾತಿನ ವಾಕ್ಸಮರ ಮುಂದುವರಿದಿದೆ. ಬಿಜೆಪಿಯನ್ನು ಸಿದ್ದರಾಮಯ್ಯ ತಾಲಿಬಾನ್‌ಗೆ ಹೋಲಿ ಮಾಡುತ್ತಲೇ, ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ದ ತಿರುಗಿಬಿದ್ದಿದ್ದಾರೆ. ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ, ಅವರದ್ದು!-->…
Read More...

ಶಾಸಕಾಂಗ ಸಭೆ : ಬೆಂಗಳೂರಿಗೆ ಅರುಣ್‌ ಸಿಂಗ್‌, ಕಟೀಲು ಆಗಮನ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಕುರಿತು ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಬೆಂಗಳೂರಿಗೆ ಆಗಮಿಸಿದ್ದಾರೆ.ಬಿಜೆಪಿ ಹೈಕಮಾಂಡ್‌ ನಾಯಕರು!-->!-->!-->…
Read More...

Nalin vs Eswarappa : ಅಧಿಕಾರ ಹೋದ್ರೆ ಗೂಟ ಹೋಯ್ತು ಅಂದ್ಕೋತಿನಿ : ನಳಿನ್‌ ವಿರುದ್ದ ಈಶ್ವರಪ್ಪ ಗರಂ

ಶಿವಮೊಗ್ಗ : ನಾನು ಎಂದಿಗೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡಿಲ್ಲ. ನನ್ನ ವಿರುದ್ದ ಷಡ್ಯಂತ್ರ ನಡೆದರೂ ತಲೆ ಕೆಡಿಸಿಕೊಳ್ಳಲ್ಲ. ಅಧಿಕಾರ ಹೋದ್ರೆ ಗೂಟ ಹೋಯ್ತು ಅಂತ ಅಂದುಕೊಳ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿರುದ್ದ ಆಕ್ರೋಶ ಹೊರ!-->…
Read More...

Nalin Audio Viral : ಯಾರಿಗೂ ಹೇಳ್ಬೇಡಿ ಹೊಸ ಟೀಂ ಮಾಡ್ತೇವೆ : 3 ಜನರಲ್ಲಿ ಒಬ್ಬರು ಸಿಎಂ : ಕಟೀಲ್‌ ಆಡಿಯೋ ವೈರಲ್‌

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದು ಖಚಿತ. ಕೇಂದ್ರ ನಾಯಕರೇ ಆ ಮೂವರಲ್ಲಿ ಒಬ್ಬರ ಹೆಸರನ್ನು ಫೈನಲ್‌ ಮಾಡ್ತಾರೆ. ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಟೀಂ ಅನ್ನು ತೆಗೆಯುತ್ತೇವೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ತನ್ನ ಆಪ್ತರ ಜೊತೆಗೆ ಮಾತನಾಡಿದ ಆಡಿಯೋ ವೈರಲ್‌ ಆಗಿದೆ.!-->!-->!-->!-->…
Read More...