Browsing Tag

nanthoor accident

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರು ಅಪಘಾತ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರು ಮಂಗಳೂರು ನಗರ ನಂತೂರು ಬಳಿಯಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಂಗಳೂರು ನಗರದ ಬಿಕರ್ನಕಟ್ಟೆಯಿಂದ
Read More...