Puneeth Rajkumar : 2 ಕಣ್ಣುಗಳ ಮೂಲಕ ನಾಲ್ಕು ಮಂದಿಗೆ ದೃಷ್ಟಿ ನೀಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು : ದೊಡ್ಮನೆ ಮಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ತಂದೆ ಡಾ.ರಾಜ್ ಕುಮಾರ್ ಅವರು ಹಾಕಿಕೊಟ್ಟ ಹಾದಿಯಲ್ಲಿಯೇ ಸಾಗಿದ ಅಪ್ಪು ...
Read more