Browsing Tag

narendra modi

ಕೊರೊನಾ ವಿರುದ್ದ ಹೋರಾಟಕ್ಕೆಯೋಗ ಸಹಕಾರಿ : ಯೋಗದಿಂದ ಹೆಚ್ಚುತ್ತೆ ಯೋಗ್ಯತೆ : ನಮೋ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ
Read More...

ಪ್ರಧಾನಿ ಮೋದಿಗೆ – ಪ್ರಿಯಾಂಕ ಗಾಂಧಿ ಸವಾಲು: ಚೀನಾ ವಿರುದ್ದ ನಿಲ್ಲುವ ಧೈರ್ಯವನ್ನು ತೋರಿ

ನವದೆಹಲಿ : ಕಾಂಗ್ರೆಸ್ ಯುವನಾಯಕಿ ಪ್ರಿಯಾಂಕ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ ಚೀನಾ ವಿರುದ್ದ ನಿಲ್ಲುವ ಧೈರ್ಯ ತೋರಿ ಎಂದಿದ್ದಾರೆ. ಭಾರತ - ಚೀನಾ ಸೈನಿಕರ ನಡುವಿನ ಸಂಘರ್ಷದಲ್ಲಿ ನಮ್ಮ ಯೋಧರು
Read More...

ಅನ್ ಲಾಕ್ ಬಗ್ಗೆ ಸುಳಿವು ಕೊಟ್ಟ ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಆದೇಶವನ್ನು ಹಂತ ಹಂತವಾಗಿ ಸಡಿಲ ಮಾಡಲಾಗುತ್ತಿದೆ. ಈಗಾಗಲೇ ಅನ್ ಲಾಕ್ 1 ಜಾರಿಯಲ್ಲಿದೆ. ಇನ್ನಷ್ಟು ಅನ್ ಲಾಕ್ ಮಾಡುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ದೇಶದಲ್ಲಿ
Read More...

ಯುವನಟ ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸುಶಾಂತ್ ಸಿಂಗ್ ರಜಪುತ್ ಓರ್ವ ಪ್ರತಿಭಾವಂತ ಯುವನಟ. ಟಿವಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅವರು ಉತ್ತಮ ಸಾಧನೆ ತೋರಿದ್ದು, ಬಹಳ ಬೇಗ ಹೊರಟು ಹೋಗಿದ್ದಾರೆ ಎಂದು
Read More...

ವಿದೇಶಿ ವಸ್ತು ತಿರಸ್ಕರಿಸಿ, ಸ್ವದೇಶಿ ಬಳಸಿ : ಯೋಗ ಮಾಡಿ ಕೊರೊನಾ ಓಡಿಸಿ ಎಂದ ‘ನಮೋ’

ನವದೆಹಲಿ : ಕೊರೊನಾ ಮಹಾಮಾರಿಯ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ಯೋಗ, ಆಯುರ್ವೇದದ ಬಳಕೆಯಿಂದ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಹೀಗಾಗಿ ಯೋಗ ಮಾಡಿ ಕೊರೊನಾ ಓಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೇಹದ ಇಮ್ಯೂನಿಟಿ, ಕಮ್ಯೂನಿಟಿಗೆ
Read More...

3 ಹಂತಗಳಲ್ಲಿ ಲಾಕ್ ಡೌನ್ ತೆರವಿಗೆ ಮುಂದಾದ ಕೇಂದ್ರ ಸರಕಾರ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ಆದೇಶವನ್ನು ಹಂತ ಹಂತವಾಗಿ ತೆರವುಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ. ಈಗಾಗಲೇ ಅಗತ್ಯವಸ್ತುಗಳ ಖರೀದಿಯ ಜೊತೆಗೆ ಬಹುತೇಕ ಸೇವೆಗಳನ್ನು ಒದಗಿಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್
Read More...

ಮೀನುಗಾರಿಕೆಗೆ 20,000 ಕೋಟಿ : ಮತ್ಸ್ಯಸಂಪದ ಯೋಜನೆ ಘೋಷಿಸಿದ ಕೇಂದ್ರ ಸರಕಾರ

ನವದೆಹಲಿ : ಲಾಕ್ ಡೌನ್ ನಲ್ಲಿ ಸಿಲುಕಿರುವ ಮೀನುಗಾರರಿಗೆ ಕೇಂದ್ರ ಸರಕಾರ ಬಂಪರ್ ಆಫರ್ ನೀಡಿದೆ. ಕೇಂದ್ರ ಸರಕಾರ ಘೋಷಿಸಿರುವ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಪ್ಯಾಕೇಜ್ ಘೋಷಿಸಿದ್ದು, ಬರೋಬ್ಬರಿ 20,000 ಕೋಟಿ ರೂಪಾಯಿಗಳನ್ನು ಮೀನುಗಾರಿಕೆಗೆ ಮೀಸಲಿಟ್ಟಿದೆ ಎಂದು ನಿರ್ಮಲಾ ಸೀತಾರಾಮನ್
Read More...

ಒಂದು ದೇಶ, ಒಂದೇ ವೇತನ : ರೈತರು, ಬಡವರು, ಬೀದಿ ವ್ಯಾಪಾರಿಗಳಿಗೆ ಭರ್ಜರಿ ಗಿಫ್ಟ್

ನವದೆಹಲಿ : ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭರ್ಜರಿ ಗಿಫ್ಟ್ ನೀಡಿದೆ. ದೇಶದಾದ್ಯಂತ ಕೇಳಿಬರುತ್ತಿದ್ದ ವೇತನ ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವತ್ರಿಕ ಕನಿಷ್ಠ ವೇತನ ಪದ್ಧತಿ ಜಾರಿಗೆ ತರಲು
Read More...

ದೇಶದಾದ್ಯಂತ ಲಾಕ್ ಡೌನ್ 4.0 ಪಕ್ಕಾ : ಹೊಸ ಸ್ವರೂಪದ ಲಾಕ್ ಡೌನ್ ಜಾರಿ : ಪ್ರಧಾನಿ ಮೋದಿ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಮೇ 18ರ ಬಳಿಕ ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಮಾಡುವುದು ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ
Read More...

ಕೊರೊನಾ ವಿರುದ್ದದ ಹೋರಾಟ : 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ ಮೋದಿ

ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಾವಲಂಭಿ ಭಾರತದ ಉದ್ದೇಶ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ 2020ಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಕೊರೊಲಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ
Read More...