Browsing Tag

narendra modi

ಮೇ 12ರಿಂದ ರೈಲ್ವೆ ಸೇವೆ ಆರಂಭ : ನಾಳೆಯಿಂದಲೇ ಬುಕಿಂಗ್ ಶುರು

ನವದೆಹಲಿ : ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ನಡುವಲ್ಲೇ ಕೇಂದ್ರ ಸರಕಾರ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೇ 12ರಿಂದ 15 ನಗರಗಳಿಗೆ ರೈಲು ಸೇವೆ ಆರಂಭಿಸಲು ಮುಂದಾಗಿದ್ದು, ಮೇ 11ರ ಸಂಜೆಯಿಂದಲೇ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ಕಿಂಗ್!-->…
Read More...

ವಿದೇಶದಲ್ಲಿ ಬಂಧಿಯಾದ ಭಾರತೀಯರ ರಕ್ಷಣೆ : ಮೇ 7 ರಿಂದಲೇ ಶುರುವಾಗುತ್ತೆ ಕಾರ್ಯಾಚರಣೆ

ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದ ವಿಶ್ವವೇ ತತ್ತರಿಸಿ ಹೋಗಿದೆ. ಲಕ್ಷಾಂತರ ಮಂದಿ ಭಾರತೀಯರು ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದೇಶದಲ್ಲಿರುವ ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಬೃಹತ್ ಯೋಜನೆಯೊಂದನ್ನು ಸಿದ್ದಪಡಿಸುತ್ತಿದೆ.!-->!-->!-->!-->…
Read More...

ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ದಾಖಲೆಯ ಇಳಿಕೆ

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದ ಲಾಕ್​ಡೌನ್ 3.0​ ಆದೇಶಿಸಲಾಗಿದೆ. ಲಾಕ್ ಡೌನ್ ನಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ದರದಲ್ಲಿ ಬಾರೀ ಇಳಿಕೆ ಮಾಡಿದೆ. ಇದರಿಂದಾಗಿ ಮಧ್ಯಮ ಹಾಗೂ ಬಡವರ್ಗದವರು!-->…
Read More...

ಗಲ್ಪ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವುದು ನಿಜನಾ ?

ನವದೆಹಲಿ : ಕೊರೊನಾ ಮಹಾಮಾರಿ ವಿಶ್ವವನ್ನೇ ನಡುಗಿಸಿದೆ. ಗಲ್ಪ್ ರಾಷ್ಟ್ರಗಳು ಕೊರೊನಾ ಹೊಡೆತಕ್ಕೆ ನೆಲಕಚ್ಚಿವೆ, ಗಲ್ಪ್ ರಾಷ್ಟ್ರಗಳು ತನ್ನ ರಾಷ್ಟ್ರದಲ್ಲಿ ನೆಲೆಸಿರುವ ಭಾರತೀಯರನ್ನು ಸ್ವದೇಶಕ್ಕೆ ತೆರಳುವಂತೆ ಸೂಚಿಸಿದೆ. ಕೇಂದ್ರ ಸರಕಾರ ಕೂಡ ವಾಯಸೇವೆ, ನೌಕಾ ಸೇನೆ ಹಾಗೂ ಏರ್ ಇಂಡಿಯಾ!-->…
Read More...

ಲಾಕ್ ಡೌನ್ ನಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ! ಕಾರ್ಮಿಕರಿಗೆ, ಯಾತ್ರಿಕರಿಗೆ ಮನೆಗೆ ತೆರಳಲು ಅವಕಾಶ

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಜಿಲ್ಲೆಗಳಲ್ಲಿ ಬಂಧಿಯಾಗಿರುವ ಕಾರ್ಮಿಕರು, ಯಾತ್ರಿಕರಿಗೆ ಕೇಂದ್ರ ಸರಕಾರ ಬಿಗ್ ರಿಲೀಫ್ ನೀಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ಮಾರ್ಗ ಸೂಚಿಯನ್ನು ಹೊರಡಿಸಿದ್ದು, ಪ್ರವಾಸಿಗರು, ವಿದ್ಯಾರ್ಥಿಗಳು ಕಾರ್ಮಿಕರು ಹಾಗೂ!-->…
Read More...

ಜನಧನ್ ಖಾತೆಯ ಹಣದ ಮೇಲೆ ಖದೀಮರ ಕಣ್ಣು : ನಿಮ್ಮ ಹಣಕ್ಕೂ ಬರಬಹುದು ಕುತ್ತು, ಈ ಸಂಖ್ಯೆಯಿಂದ ಕರೆ ಬರುತ್ತೆ ಹುಷಾರ್ !

ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಜನ ಕೆಲಸವಿಲ್ಲದೇ ಮನೆಯೊಳಗೆ ಬಂಧಿಯಾಗಿದ್ದಾರೆ. ಹೀಗಾಗಿಯೇ ಕೇಂದ್ರ ಸರಕಾರ ಜನರ ಜನಧನ್ ಖಾತೆಗಳಿಗೆ ಪ್ರತೀ ತಿಂಗಳು 500 ರೂಪಾಯಿಯಂತೆ ಮೂರು ತಿಂಗಳ ಕಾಲ 1,500 ರೂಪಾಯಿ ನೀಡುತ್ತಿದೆ. ಆದರೆ ಖದೀಮರ ಕಣ್ಣು ಇದೀಗ ಬಡ ಜನರ ಜನಧನ್ ಖಾತೆಯ ಮೇಲೆ ಬಿದ್ದಿದೆ.!-->…
Read More...

ಇನ್ನೂ 15 ದಿನಗಳ ಕಾಲ ಲಾಕ್ ಡೌನ್ ಮುಂದುವರಿಕೆ ? ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಇನ್ನೂ 15 ದಿನಗಳ ಕಾಲ ಮುಂದುವರಿಸೋ ಸಾಧ್ಯತೆಯಿದೆ. ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿರೊ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಲಾಕ್ ಡೌನ್ ಮುಂದುವರಿಸೋ ಸೂಚನೆಯನ್ನು!-->…
Read More...

ಮೇ 3ರ ನಂತರವೂ ಮುಂದುವರಿಯುತ್ತಾ ಲಾಕ್ ಡೌನ್ ? ನಾಳೆ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಎರಡನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಮೇ 3ಕ್ಕೆ ಎರಡನೇ ಹಂತದ ಲಾಕ್ ಡೌನ್ ಆದೇಶ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ!-->…
Read More...

ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದು : ಮೋದಿ ಮನ್ ಕೀ ಬಾತ್

ನವದೆಹಲಿ : ಕೊರೊನಾ ವಿರುದ್ದದ ಹೋರಾಟದಲ್ಲಿ ಪ್ರತೀ ಭಾರತೀಯರು ಕೂಡ ಸೈನಿಕರಾಗಿದ್ದಾರೆ. ಕೊರೊನಾ ವಿರುದ್ದದ ಮಹಾಯುದ್ದ ಹೊಸ ಪಾಠ ಕಲಿಸಿದೆ. ದೇಶದ ಯಾರೊಬ್ಬರೂ ಕೂಡ ಹಸಿವಿನಿಂದ ಬಳಲಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ!-->!-->!-->!-->!-->…
Read More...

ಲಾಕ್ ಡೌನ್ 2.0 ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ : ಯಾರಿಗೆಲ್ಲಾ ವಿನಾಯಿತಿ ? ಯಾರಿಗೆಲ್ಲಾ ನಿರ್ಬಂಧ !

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೇಂದ್ರ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ಹಳೆಯ ಅನುಸೂಚಿಯನ್ನೇ ಮುಂದುವರಿಸಿದ್ದು, ಕೆಲವು ಸೇವೆಗಳಿಗೆ ಮಾತ್ರವೇ ಕೇಂದ್ರ ಸರಕಾರ!-->…
Read More...