Pratham : ಮೊದಲ ದಿನ ಕ್ರಾಂತಿಗಿಂತ ನಟ ಭಯಂಕರ ಸಿನಿಮಾದ ಕಲೆಕ್ಷನ್ ಹೆಚ್ಚು : ವೈರಲ್ ಆಯ್ತು ಪೋಸ್ಟರ್
ಕಳೆದ ವಾರವಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಬಿಡುಗಡೆಯಾಯಿತು. ಮೊದಲ ದಿನವೇ 12.85 ಕೋಟಿ ಗಳಿಕೆ ಮಾಡಿದ ಕ್ರಾಂತಿ ಭರ್ಜರಿ ಓಪನಿಂಗ್ ಪಡೆದುಕೊಂಡಿತು. ಎರಡು ವರ್ಷಗಳ ಬಳಿಕ ತೆರೆಗೆ ಬಂದ ತಮ್ಮ ನೆಚ್ಚಿನ ನಟನ ಸಿನಿಮಾವನ್ನು!-->…
Read More...
Read More...