Browsing Tag

national highway 66

ಬೈಂದೂರು-ಕುಂದಾಪುರ ನಡುವಿನ ಅರಾಟೆ ಸೇತುವೆಯಲ್ಲಿ ಬಿರುಕು : ರಾ.ಹೆ. ಸಂಚಾರ ಸ್ಥಗಿತ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು – ಕುಂದಾಪುರ ನಡುವಿನ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಮೂಲಕ ವಾಹನ ಸವಾರರಿಗೆ ಆತಂಕ ಶುರುವಾಗಿದ್ದು, ಹೊಸ ಸೇತುವೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕುಂದಾಪುರದಿಂದ ಗೋವಾದ ವರೆಗೆ ಚತುಷ್ಪತ ರಸ್ತೆ
Read More...

ಮಂಗಳೂರು.- ಉಡುಪಿ ಸಂಚಾರಕ್ಕೆ ಬೇಕಿಲ್ಲ ಪಾಸ್‌

ಮಂಗಳೂರು/ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿತ್ತು. ಆದರೆ ರಾಜ್ಯ ಸರಕಾರ ಎರಡೂ ಜಿಲ್ಲೆಗಳ ನಡುವೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೀಗಾಗಿ ಅಂತರ್ ಜಿಲ್ಲಾ ಪಾಸ್
Read More...

ಪ್ರಯಾಣಿಕರ ಗಮನಕ್ಕೆ : ನಾಳೆಯಿಂದ ಕೂಳೂರು ಹಳೆ ಸೇತುವೆ ಬಂದ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಹಾದು ಹೋಗಿರುವ ಮಂಗಳೂರು ಹೊರವಲಯದ ಕೂಳೂರು ಹಳೆ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಹೀಗಾಗಿ ಮಾರ್ಚ್ 16ರಿಂದ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಸೇತುಮೆಯನ್ನು ಮುಚ್ಚಲಾಗುತ್ತಿದೆ.
Read More...