NEET ಪರೀಕ್ಷೆ ಫಲಿತಾಂಶದ ಭಯ : ನಾಲ್ಕು ದಿನಗಳಲ್ಲಿ 3 ವಿದ್ಯಾರ್ಥಿಗಳು ಆತ್ಮಹತ್ಯೆ
ಚೆನ್ನೈ: ವೈದ್ಯಕೀಯ ಪ್ರವೇಶ (NEET) ಪರೀಕ್ಷೆಯ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಆದ್ರೆ ನೀಟ್ ಪರೀಕ್ಷೆಯಲ್ಲಿ ಅನುತೀರ್ಣರಾಗುತ್ತೇವೆ ಅನ್ನೋ ಭಯದಲ್ಲಿ ತಮಿಳುನಾಡಿನ ವೆಲ್ಲೂರಿ ನಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ...
Read more