Browsing Tag

new 10 case found

ರಾಜ್ಯದಲ್ಲಿಂದು 10 ಹೊಸ ಕೊರೊನಾ ಕೇಸ್ : 3 ರಿಂದ 13ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಇಂದು ಒಂದೇ ದಿನ 10 ಮಂದಿ ತುತ್ತಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 191ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮೂವರು ಮಕ್ಕಳಿಗೆ ಕೊರೊನಾ ಸೋಂಕು
Read More...