Browsing Tag

new circular

ವಾರದಲ್ಲಿ 12 ಅವಧಿ ಬೋಧನೆ ಕಡ್ಡಾಯ : ಮುಖ್ಯ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ವಾರ್ನಿಂಗ್

ಬೆಂಗಳೂರು : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪಪ್ರಾಂಶುಪಾಲರು ವಾರದಲ್ಲಿ ಕಡ್ಡಾಯವಾಗಿ ಕನಿಷ್ಠ 12 ಅವಧಿಗಳ ಬೋಧನೆ ಮಾಡುವಂತೆ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಸರಕಾರಿ ಹಾಗೂ
Read More...