Browsing Tag

newdelhi

Auto driver murder: ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆಗೈದ ಪ್ರಯಾಣಿಕರು

ನವದೆಹಲಿ: (Auto driver murder) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಆಟೋ ಚಾಲಕನನ್ನು ಇರಿದು ಕೊಂದ ಘಟನೆ ದೆಹಲಿಯ ದ್ವಾರಕಾ ಸೆಕ್ಟರ್ 13 ರಲ್ಲಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದು, ಮಾರ್ಗ ಮಧ್ಯೆ ಆಟೋ ಚಾಲಕ ಮೃತಪಟ್ಟಿದ್ದಾನೆ.
Read More...

Kidnap and gifted: ಮಕ್ಕಳಿಲ್ಲದ ಚಿಕ್ಕಪ್ಪನಿಗೆ ಉಡುಗೊರೆ ನೀಡಲು ಅಪ್ರಾಪ್ತ ಬಾಲಕನನ್ನು ಅಪಹರಿಸಿದ ಯುವಕ

ದೆಹಲಿ: (Kidnap and gifted) ಮಕ್ಕಳಿಲ್ಲದ ತನ್ನ ಚಿಕ್ಕಪ್ಪನಿಗೆ ಉಡುಗೊರೆ ನೀಡಲು ಬಯಸಿದ್ದ 21 ವರ್ಷದ ಯುವಕ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿದ್ದಾನೆ. ಗೌತಮಪುರಿ ಭಾಗ-೧ ರಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕ ಅಪಹರಣವಾದವನಾಗಿದ್ದಾನೆ. ಇದೀಗ
Read More...