Browsing Tag

News year celebrtion

ಹೊಸ ವರ್ಷಾಚರಣೆ : ಕರಾವಳಿಯಲ್ಲಿ ಬೀಚ್ ಗಳಿಗೆ ನಿಷೇಧ : ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಯುಕೆ ವೈರಸ್ ಸೋಂಕು ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಲರ್ಟ್ ಆಗಿದೆ. ಒಂದೆಡೆ ಜಿಲ್ಲೆಯ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದ್ರೆ, ಇನ್ನೊಂದೆಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮಂಗಳೂರಲ್ಲಿ ಹೊಸ ವರ್ಷಾಚರಣೆಯ
Read More...

ರಾಜ್ಯದಲ್ಲಿ ಎರಡು ದಿನ ಮದ್ಯದಂಗಡಿ ಬಂದ್ : ಹೊಸ ವರ್ಷಕ್ಕಿಲ್ಲ ಎಣ್ಣೆ ಕಿಕ್ …?

ಬೆಂಗಳೂರು : ರಾಜ್ಯದಲ್ಲೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ರಾಜ್ಯ ಸರಕಾರ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಿದ್ದು, ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಮುಚ್ಚಲು ರಾಜ್ಯ ಸರಕಾರ ಗಂಭೀರ ಚಿಂತನೆ
Read More...