Browsing Tag

Nexs Next

ಕನ್ನಡ ಕಿಂಕರ, ಖ್ಯಾತ ಹಿರಿಯ ಸಾಹಿತಿ ಭೀಮಯ್ಯ ಮೇಷ್ಟ್ರು ಇನ್ನಿಲ್ಲ

ಚಿತ್ರದುರ್ಗ : ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ. ಖ್ಯಾತ ಹಿರಿಯ ಸಾಹಿತಿ ಕನ್ನಡ ಕಿಂಕರ, ಭೀಮಯ್ಯ ಮೇಷ್ಟ್ರು ಎಂದೇ ಕರೆಯಿಸಿಕೊಳ್ಳುತ್ತಿದ್ಧ ಭೀಮಯ್ಯ (96 ವರ್ಷ) ನಿಧನರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದ ಕೃಷಿ
Read More...