Browsing Tag

NIA in Mangalore

ISIS ಉಗ್ರರ ಜೊತೆ ನಂಟು : ಕರ್ನಾಟಕ, ಕೇರಳ, ತಮಿಳುನಾಡಿನ 100ಕ್ಕೂ ಅಧಿಕ ಕಡೆ ಎನ್ಐಎ ದಾಳಿ

ನವದೆಹಲಿ : NIA Raids : ಶಂಕಿತ ಐಸಿಸ್ ಉಗ್ರರ ಜೊತೆ ನಂಟು ಹೊಂದಿರುವ ಹಾಗೂ ಉಗ್ರರ ಕುರಿತು ಸಹಾನುಭೂತಿ ಹೊಂದಿರುವವರ ವಿರುದ್ದ ಎನ್ಐಎ ಅಧಿಕಾರಿಗಳು ಸಮರ ಸಾರಿದ್ದಾರೆ. ಕೊಯಮತ್ತೂರು, ಮಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಮೂರು
Read More...

Bomb blast case: ಮಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ತನಿಖೆಯನ್ನು ಎನ್‌ಐಎ ಗೆ ವರ್ಗಾಯಿಸಲು ರಾಜ್ಯ ಸರ್ಕಾರದ ನಿರ್ಧಾರ

ಮಂಗಳೂರು: (Bomb blast case) ಮಂಗಳೂರು ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣದ ಮುಂದಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ
Read More...

Mangalore bomb blast: ಮಂಗಳೂರು ಬಾಂಬ್‌ ಸ್ಪೋಟ ಪ್ರಕರಣ: ಸ್ಪೋಟದ ತನಿಖೆ ಎನ್‌ಐಎ ಹೆಗಲಿಗೆ :ಸಂಸದ ನಳೀನ್‌ ಕುಮಾರ್‌

ಮಂಗಳೂರು: (Mangalore bomb blast) ಮಂಗಳೂರಿನಲ್ಲಿ ನಡೆದ ಬಾಂಬ್‌ ಸ್ಪೋಟ ಪ್ರಕರಣವನ್ನು ಇದೀಗ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತನಿಖೆ ನಡೆಸಲಿದೆ. ಸ್ಪೋಟದ ಹಿಂದಿರುವ ಉಗ್ರರ ಜಾಡನ್ನು ಪತ್ತೆಹಚ್ಚಲು ಎನ್‌ಐಎ ನೆರವಾಗಲಿದೆ ಎಂದು ನಳೀನ್‌ ಕುಮಾರ್
Read More...

NIA ARREST : ಮಂಗಳೂರು, ಬೆಂಗಳೂರಲ್ಲಿ ಎನ್‌ಐಎ ದಾಳಿ : 2 ಐಸಿಸ್‌ ಶಂಕಿತ ಉಗ್ರರು ಸೇರಿ ನಾಲ್ವರ ಬಂಧನ

ಬೆಂಗಳೂರು : ಐಸಿಎಸ್‌ ಜೊತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಮಂಗಳೂರು, ಬೆಂಗಳೂರು ಸೇರಿದಂತೆ ಐದು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿಸಿದ್ದಾರೆ. ದಾಳಿಯ ವೇಳೆಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ ನಾಲ್ಕು ಮಂದಿ ಐಸಿಎಸ್‌ ಉಗ್ರರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು
Read More...

NIA Mangalore : ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ : ತನಿಖೆ ಆರಂಭಿಸಿದ ಎನ್‌ಐಎ

ಮಂಗಳೂರು : ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳು ಅಕ್ರಮ ಪ್ರವೇಶ ಮಾಡಿದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗಂಭೀರ ವಾಗಿ ಪರಿಗಣಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಆರಂಭಿಸಿದೆ. ಮಂಗಳೂರು ಪೊಲೀಸರು ಅಕ್ರಮ ಪ್ರವೇಶ
Read More...