Browsing Tag

NIA Raids

Praveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ, ಶರಣಾಗದಿದ್ರೆ ಆರೋಪಿಗಳ ಮನೆ ಜಪ್ತಿ : ಎನ್‌ಐಎ

ಸುಳ್ಯ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ (Praveen Nettaru murder case) ತನಿಖೆ ಚುರುಕುಗೊಂಡಿದೆ. ಪ್ರಕರಣದ ಆರೋಪಿಗಳಾಗಿರುವ ಉಮ್ಮರ್‌ ಫಾರೂಕ್‌ ಹಾಗೂ ಬೆಳ್ಳಾರೆಯ ಮುಸ್ತಫಾ ಅವರ ಬಂಧನಕ್ಕೆ ಎನ್‌ಐಎ ಅಧಿಕಾರಿಗಳು ಶರಣಾಗತಿಗೆ ಸೂಚಿಸಿದ್ದಾರೆ. ಇಬ್ಬರು ಆರೋಪಿಗಳು!-->…
Read More...

NIA Raid : ಮೋದಿ ಕಾರ್ಯಕ್ರಮದ ವೇಳೆ ದುಷ್ಕತ್ಯಕ್ಕೆ ಸಂಚು : ದಕ್ಷಿಣ ಕನ್ನಡ 16 ಕಡೆ ಎನ್‌ಐಎ ದಾಳಿ

ಮಂಗಳೂರು : NIA Raid : ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆಯಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಜಿಲ್ಲೆಯ ಒಟ್ಟು 16 ಕಡೆಗಳಲ್ಲಿ!-->…
Read More...

6 ರಾಜ್ಯಗಳಲ್ಲಿ ನೂರಕ್ಕೂ ಅಧಿಕ ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) (NIA raids) ಬುಧವಾರ ಹರಿಯಾಣ, ಪಂಜಾಬ್‌, ರಾಜಸ್ಥಾನ, ಉತ್ತರಪ್ರದೇಶ, ಉತ್ತರಾಖಂಡ ಹಾಗೂ ಮಧ್ಯಪ್ರದೇಶದ ಆರು ರಾಜ್ಯಗಳ ನೂರಕ್ಕೂ ಅಧಿಕ ಸ್ಥಳಗಳಲ್ಲಿ ಶೋಧ ಕಾರ್ಯಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ಆರೋಪಿಗಳ ಬಂಧನಕ್ಕೆ ಪಣ ತೊಟ್ಟಂತೆ!-->…
Read More...

ISIS ಉಗ್ರರ ಜೊತೆ ನಂಟು : ಕರ್ನಾಟಕ, ಕೇರಳ, ತಮಿಳುನಾಡಿನ 100ಕ್ಕೂ ಅಧಿಕ ಕಡೆ ಎನ್ಐಎ ದಾಳಿ

ನವದೆಹಲಿ : NIA Raids : ಶಂಕಿತ ಐಸಿಸ್ ಉಗ್ರರ ಜೊತೆ ನಂಟು ಹೊಂದಿರುವ ಹಾಗೂ ಉಗ್ರರ ಕುರಿತು ಸಹಾನುಭೂತಿ ಹೊಂದಿರುವವರ ವಿರುದ್ದ ಎನ್ಐಎ ಅಧಿಕಾರಿಗಳು ಸಮರ ಸಾರಿದ್ದಾರೆ. ಕೊಯಮತ್ತೂರು, ಮಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಮೂರು!-->…
Read More...