ನಿತ್ಯಭವಿಷ್ಯ :10-03-2021 ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳು ದೂರಾಗುವುದು
ಮೇಷರಾಶಿಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸಲಿದೆ. ಸ್ನೇಹಿತರ ನಡುವಿನ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯ ಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.ಅದೃಷ್ಟ ಸಂಖ್ಯೆ : ...
Read more