Browsing Tag

no bail

ವಿದೇಶಕ್ಕೆ ಪಲಾಯನ ಗೈಯ್ಯುವ ಶಂಕೆ….! ರಾಜ್ ಕುಂದ್ರಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ…!!

ಅಶ್ಲೀಲ ಸಿನಿಮಾ ತಯಾರಿಕೆ ಹಾಗೂ ಪ್ರಸಾರದ ಆರೋಪದಡಿಯಲ್ಲಿ ಜೈಲು ಸೇರಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾಗೆ ಸದ್ಯ ಜೈಲೇ ಗತಿ ಎಂಬಂತಾಗಿದೆ. ರಾಜ್ ಕುಂದ್ರಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಳ್ಳಿ ಹಾಕಿದೆ. ರಾಜ್ ಕುಂದ್ರಾ ಪ್ರಕರಣ ಇನ್ನೂ
Read More...

ಸಾಗರ್ ರಾಣಾ ಹತ್ಯೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಗೆ ಜಾಮೀನು ನಿರಾಕರಣೆ

ನವದೆಹಲಿ : ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ಅವರಿಎ ನಿರೀಕ್ಷತ ಜಾಮೀನು ನೀಡಿಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಮೇ 4 ರಂದು 97 ಕೆಜಿ ಗ್ರೀಕೋ-ರೋಮನ್ ವಿಭಾಗದಲ್ಲಿ ಸ್ಪರ್ಧಿಸಿದ್ದ ರಾಣಾ ಹಾಗೂ ಸುಶೀಲ್
Read More...