Browsing Tag

no exams

1 ರಿಂದ 11ನೇ ತರಗತಿ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್..!!! ರಾಜ್ಯ ಸರಕಾರದಿಂದ ಮಹತ್ವದ ಆದೇಶ

ಮುಂಬೈ : ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಮಹಾರಾಷ್ಟ್ರ ಸರಕಾರ, ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.‌ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
Read More...

1 ರಿಂದ 5ನೇ ತರಗತಿ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್…!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಭೀತಿ ಎದುರಾಗಿದೆ. ಪ್ರಾಥಮಿಕ ಶಾಲಾರಂಭ ಸದ್ಯಕ್ಕೆ ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲೀಗ 1 ರಿಂದ 5 ನೇ ತರಗತಿ ವರೆಗಿನ ವಿದ್ಯಾರ್ಥಿ ಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 1 ರಿಂದ 5ನೇ ತರಗತಿವರೆಗಿನ
Read More...

ಕೊರೊನಾ ಅಬ್ಬರ : 10, 12ನೇ ತರಗತಿಯ ಪರೀಕ್ಷೆ ರದ್ದು …!

ಕೊಲ್ಕತ್ತಾ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಇನ್ನೂ ಶೈಕ್ಷಣಿಕ ವರ್ಷ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು
Read More...

ಪದವಿ ತರಗತಿಗಳಿಗೆ ಅಂತಿಮ ವರ್ಷದ ಪರೀಕ್ಷೆಯೂ ರದ್ದು : ಸರಾಸರಿ ಅಂಕ ನೀಡಿ ಪಾಸ್ ಮಾಡಲು ಮುಂದಾದ ಸರಕಾರ

ಮುಂಬೈ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. ಆದ್ರೆ ಇದೀಗ ಅಂತಿಮ ವರ್ಷದ ವಿದ್ಯಾರ್ಥಿಗಳನ್ನೂ ಕೂಡ ಪರೀಕ್ಷೆಯಿಲ್ಲದೇ ಕೇವಲ ಸರಾಸರಿ ಅಂಕಗಳ ಆಧಾರದ ಮೇಲೆ
Read More...

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ !

ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ ತೀರ್ಮಾನ ಕೈಗೊಂಡಿದೆ. ಆದರೆ ಅಂತಿಮ ವರ್ಷದ
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ನೇ ತರಗತಿಯಿಂದ 7ನೇ ತರಗತಿ ಹಾಗೂ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್
Read More...

7,8,9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್ !

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಮತ್ತೊಂದು ವಾರ ಮುಂದುವರಿದಿದೆ. ಕೊರೊನಾ ವೈರಸ್ ಪೀಡಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈಗಾಗಲೇ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸರಕಾರ ರಜೆ ಘೋಷಿಸಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದ್ರೆ 7,8,9 ನೇ ತರಗತಿಯ ವಿದ್ಯಾರ್ಥಿಗಳನ್ನು
Read More...