Browsing Tag

No vaccine No entry

ಕೊರೊನಾ ಲಸಿಕೆ ಪಡೆದವರಿಗಷ್ಟೇ ಜಿಲ್ಲಾಧಿಕಾರಿಗಳ ಭವನಕ್ಕೆ ಪ್ರವೇಶ

ಕೊಪ್ಪಳ : ಕೊರೊನಾ ವೈರಸ್‌ ಲಸಿಕೆ ಅಭಿಯಾನ ಜೋರಾಗಿ ನಡೆಯುತ್ತಿದೆ. ಅದ್ರಲ್ಲೂ ನಾಗಕರಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದ್ದು, ಕೊರೊನಾ ಲಸಿಕೆ ಪಡೆದವರಿಗೆ ಮಾತ್ರವೇ ಜಿಲ್ಲಾಧಿಕಾರಿಗಳ ಭವನಕ್ಕೆ ಪ್ರವೇಶ ನೀಡಲಾಗುತ್ತಿದೆ. ಕೊಪ್ಪಳ ಜಿಲ್ಲಾಧಿಕಾರಿ
Read More...