Browsing Tag

oathing ceremoney

AICC president mallikarjun kharge: ಎಐಸಿಸಿ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: AICC president mallikarjun kharge: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು ರಾಜ್ಯದ ಹಲವು ಹಿರಿಯ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Read More...