Browsing Tag

ODI world cup final 2023

ODI World Cup final 2023: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2023ರ ಏಕದಿನ ವಿಶ್ವಕಪ್ ಫೈನಲ್

ಅಹ್ಮದಾಬಾದ್: (ODI World Cup final 2023) 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಲಿದೆ. 2011ರಲ್ಲಿ ಭಾರತದಲ್ಲೇ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದ ಭಾರತ, 12 ವರ್ಷಗಳ ನಂತರ ಮತ್ತೆ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಲು ಸಜ್ಜಾಗಿದೆ.
Read More...