Browsing Tag

online class

ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ರದ್ದು : ರಾಜ್ಯ ಸರಕಾರದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಯುಕೆಜಿ, ಎಲ್ ಕೆಜಿ ಹಾಗೂ 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದು ಮಾಡಲಾಗಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಆನ್ ಲೈನ್ ಶಿಕ್ಷಣದ ಕುರಿತು ನಿಮ್ಹಾನ್ಸ್ ವೈದ್ಯರು, ಶಿಕ್ಷಣ
Read More...

ಮಕ್ಕಳಿಗಿನ್ನು ಆನ್ ಲೈನ್ ಶಿಕ್ಷಣ : ಶಿಕ್ಷಣಕ್ಕಾಗಿ ಸ್ವಯಂಪ್ರಭ DTH

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರಕಾರ ಆನ್ ಲೈನ್ ಶಿಕ್ಷಣ ನೀಡಲು ಮುಂದಾಗಿದೆ. ಪ್ರಾಥಮಿಕ ಶಿಕ್ಷಣಕ್ಕಾಗಿ 3 ಚಾನೆಲ್ ಗಳು ಕಾರ್ಯನಿರ್ವಹಿಸಲಿದ್ದು, ಇಂಟರ್ ನೆಟ್ ಇಲ್ಲದವರಿಗಾಗಿ ಸ್ವಯಂಪ್ರಭ DTH ಜಾರಿಗೆ ಬರಲಿದೆ ಎಂದು ಕೇಂದ್ರ ಹಣಕಾಸು ಸಚಿವೆ
Read More...