Browsing Tag

online education ban

1- 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು : ರಾಜ್ಯ ಸಚಿವ ಸಂಪುಟದ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ 1 ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣವನ್ನು ನೀಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶಿಸಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣ ನೀಡುವುದಕ್ಕೆ ಮುಂದಾಗಿರುವ ಕ್ರಮಕ್ಕೆ
Read More...