Browsing Tag

orange zone

ಗ್ರೀನ್, ಆರೆಂಜ್ ಝೋನ್ ಗಳಲ್ಲಿ ಶಾಲೆ, ಕಾಲೇಜುಗಳು ಆರಂಭ

ನವದೆಹಲಿ : ಒಂದೆಡೆ ದಿನ ಕಳೆದಂತೆ ಕೊರೊನಾ ಸೋಂಕಿನ ತೀವ್ರತೆ. ಇನ್ನೊಂದೆಡೆ ಶೈಕ್ಷಣಿಕ ಚಟುವಟಿಕೆಗಳ ಆರಂಭದ ಆತಂಕ. ಈ ನಡುವಲ್ಲೇ ಕೇಂದ್ರ ಸರಕಾರ ಗ್ರೀನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಶಾಲಾ, ಕಾಲೇಜು ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಚಿಂತನೆ ನಡೆಸಿದೆ. ಆರಂಭದಲ್ಲಿ
Read More...

ರಾಜ್ಯದ 8 ಜಿಲ್ಲೆಗಳು ರೆಡ್ ಝೋನ್.‌..! ಯಾವೆಲ್ಲಾ ಜಿಲ್ಲೆಗಳು ಡೇಂಜರ್ ಗೊತ್ತಾ ?

ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶವನ್ನೇ ತತ್ತರಿಸಿ ಹೋಗುವಂತೆ ಮಾಡುತ್ತಿದೆ. ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಕಡಿಮೆ ಪ್ರಮಾಣದಲ್ಲಿದೆ. ಅದ್ರಲ್ಲೂ ಕರ್ನಾಟಕದ ಹಲವು ಜಿಲ್ಲೆಗಳಿಗೆ ಕೊರೊನಾ ಸೋಂಕು ಬಾಧಿಸಿಲ್ಲ. ಸೋಂಕಿತರು ಹಾಗೂ ಸಾವಿನ ಸಂಖ್ಯೆ ಆಧಾರದ ಮೇಲೆ‌ ಕೇಂದ್ರ ಸರ್ಕಾರ ರೆಡ್,
Read More...