Browsing Tag

owner arrest

ಮಸಾಜ್‌ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ಮಾಲೀಕ ಅರೆಸ್ಟ್‌

ಕಡಬ : ಮಸಾಜ್‌ ಸೆಂಟರ್‌ಗೆ ಬರುತ್ತಿದ್ದ ಗ್ರಾಹಕರು ಹಾಗೂ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಸಾಜ್‌ ಸೆಂಟರ್‌ ಮಾಲೀಕ ನನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ಪಟ್ಟಣದಲ್ಲಿರುವ
Read More...

ಹಿರೇನಾಗವಲ್ಲಿ ಸ್ಫೋಟ ಪ್ರಕರಣ : ಪ್ರಮುಖ ಆರೋಪಿ ನಾಗರಾಜು ರೆಡ್ಡಿ ಬಂಧನ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯಲ್ಲಿ ನಡೆದಿರುವ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ, ಕ್ರಷರ್ ಮಾಲೀಕ ನಾಗರಾಜ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇನಾಗವಲ್ಲಿಯಲ್ಲಿ ನಡೆದಿರುವ ಜಿಲೆಟಿನ್ ಸ್ಪೋಟದಲ್ಲಿ ಇಂಜಿನಿಯರ್ ಸೇರಿದಂತೆ ಒಟ್ಟು 6
Read More...