Browsing Tag

Oxigen tragidy

ಚಾಮರಾಜನಗರ ಆಕ್ಸಿಜನ್ ದುರಂತ : ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ

ಬೆಂಗಳೂರು : ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟಿರುವ 24 ಮಂದಿಗೆ ತಲಾ 2 ಲಕ್ಷ ರೂಪಾಯಿಯಂತೆ ರಾಜ್ಯ ಸರಕಾರ 48 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಕೊರೊನಾ ಸೋಂಕಿತ ಆಕ್ಸಿಜನ್
Read More...

ಚಾಮರಾಜನಗರ ಆಕ್ಸಿಜನ್ ದುರಂತ : ಜಿಲ್ಲಾಧಿಕಾರಿ ಡಾ.ಎಮ್. ಆರ್.ರವಿ ಎತ್ತಂಗಡಿ

ಚಾಮರಾಜನಗರ : ಆಕ್ಸಿಜನ್ ದುರಂತ ಪ್ರಕರಣದಲ್ಲಿ 24 ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಮ್. ಆರ್. ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ
Read More...

ಮೈಸೂರಿಗೆ ಕಳಂಕ ಹೊರಿಸಲು ಮುಂದಾದವರು ಜನರ ಕ್ಷಮೆ ಕೇಳಲಿ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು : ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಪೂರೈಕೆ ವಿಚಾರವಾಗಿ ಕಳಂಕ ಹೊರಿಸಲು ಮುಂದಾದವರು ಮೈಸೂರಿಗರ ಕ್ಷಮೆ ಕೇಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹಿಸಿದ್ದಾರೆ. ಚಾಮರಾಜನಗರದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಸಮಿತಿಯ ವರದಿಯ ಬಗ್ಗೆ
Read More...

ಆಕ್ಸಿಜನ್ ಕೊರತೆ 11 ಮಂದಿ ದುರ್ಮರಣ

ಆಂಧ್ರಪ್ರದೇಶ : ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ರಾಮನಾರಾಯಣ ಸರ್ಕಾರಿ
Read More...

ಚಾಮರಾಜನಗರ ದುರಂತ ಪ್ರಕರಣ : ಡಿಸಿ ಕಚೇರಿ ದಾಖಲೆ ಜಪ್ತಿಗೆ ಹೈಕೋರ್ಟ್ ಆದೇಶ

ಬೆಂಗಳೂರು : ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. ಆಕ್ಸಿಜನ್ ದುರಂತ ಪ್ರಕರಣದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಪ್ರಕರಣ ವನ್ನು ಗಂಭೀರವಾಗಿ
Read More...

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ : ಪ್ರಕರಣ ತನಿಖೆಗೆ ರಾಜ್ಯ ಸರಕಾರ ಆದೇಶ

ಬೆಂಗಳೂರು :‌ ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ 24 ಮಂದಿಯ ಸಾವಿಗೆ ಕಾರಣವಾದ ದುರಂತ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ. ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೊಗಿ ಕಳಸದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆಕ್ಸಿಜನ್
Read More...