Browsing Tag

padubidre

ಟೋಲ್ ಸಂಗ್ರಹಿಸಿದ್ರೂ ಕಾಮಗಾರಿ ಮುಗಿಸದ ನವಯುಗ : ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯ ಕಲ್ಸಂಕ ಸೇತುವೆಯ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಹೆದ್ದಾರಿ ಪ್ರಯಾಣಿಕರು ಟ್ರಾಫಿಕ್ಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು
Read More...