Browsing Tag

panthom movie

ಕಿಚ್ಚನ ಖದರ್​ಗೆ ಅಭಿಮಾನಿಗಳು ಪುಲ್ ಫಿದಾ: ಗನ್ ಹಿಡಿದು ಕೋಟೆಯ ರಾಜನಾದ ವಿಕ್ರಾಂತ್ ರೋಣ

ಕಿಚ್ಚ ಸುದೀಪ್​ ತಮ್ಮ ಅಭಿಮಾನಿಗಳಿಗೆ ಮೇಲಿಂದ ಮೇಲೆ ಒಂದೊಂದು ಸಿಹಿ ಸುದ್ದಿ ಕೊಡ್ತಿದ್ದಾರೆ. ಇತ್ತೀಚಿಗಷ್ಟೆ ಬಹುನಿರೀಕ್ಷಿತ ಸಿನಿಮಾ ಕೋಟಿಗೊಬ್ಬ-3 ಚಿತ್ರದ ಹೊಸ ಪೋಸ್ಟರ್ ರಿಲೀಸ್​ ಮಾಡಿದ್ದರು. ಇದೀಗ ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾದ ಮೊದಲ ಫಸ್ಟ್‌ಲುಕ್ ಪೋಸ್ಟರ್ ರಿಲೀಸ್
Read More...

ಕಿಚ್ಚನ ‘ಫ್ಯಾಂಟಮ್​’ಫಸ್ಟ್​ಲುಕ್​ಗೆ ಅಭಿಮಾನಿಗಳ ಕಾತರ

ಸ್ಯಾಂಡಲ್ ವುಡ್ ನಲ್ಲಿ ಶೂಟಿಂಗ್ ಮತ್ತು ಸ್ನೀಕ್​ ಪಿಕ್​ಗಳ ಮೂಲಕವೇ ಸದ್ದು ಮಾಡುತ್ತಿರುವ ಫ್ಯಾಂಟಮ್​ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಮತ್ತೊಂದು ಉಡುಗೊರೆ ನೀಡಲು ಸಜ್ಜಾಗಿದೆ. ಈಗಾಗಲೇ ಶೂಟಿಂಗ್​ ಸೆಟ್​ನಲ್ಲಿ ಕಳೆದ ನಾಲ್ಕು ತಿಂಗಳ ಬಳಿಕ ಕ್ಯಾಮರಾ ಎದುರಿಸಿದ ಅನುಭವ ಹೇಳಿಕೊಂಡು,
Read More...