Browsing Tag

passangers missing

ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆ ರದ್ದು : ಉಡುಪಿ ಡಿಸಿ

ಉಡುಪಿ : ಕೊರೊನಾ ಎರಡನೇ ಅಲೆಯ ತೀವ್ರತೆ ದಿನ ಕಳೆದಂತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ಇದೀಗ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆಯನ್ನೇ!-->…
Read More...

ಕೊರೊನಾ ವಿಚಾರದಲ್ಲಿ ರಾಜ್ಯ ಸರಕಾರದ ನಿರ್ಲಕ್ಷ್ಯ : ರಾಜ್ಯದಲ್ಲಿ 35,000 ಮಂದಿ ವಿದೇಶದಿಂದ ಬಂದವರು ನಾಪತ್ತೆ !

ಬೆಂಗಳೂರು : ಕೊರೊನಾ ಮಹಾಮಾರಿ ವಿಶ್ವದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಬಹುತೇಕ ರಾಷ್ಟ್ರಗಳು ಕೊರೊನಾ ವಿಚಾರದಲ್ಲಿ ಎಚ್ಚೆತ್ತುಕೊಂಡಿವೆ. ಆದರೆ ರಾಜ್ಯ ಸರಕಾರ ಮಾತ್ರ ನಿರ್ಲಕ್ಷ್ಯವಹಿಸುತ್ತಿದೆ. ಇದೀಗ ವಿದೇಶದಿಂದ ರಾಜ್ಯಕ್ಕೆ ಮರಳಿರುವ ಬರೋಬ್ಬರಿ 35,000 ಕ್ಕೂ ಅಧಿಕ ಮಂದಿ!-->…
Read More...