Browsing Tag

peacook save

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ನವಿಲನ್ನು ರಕ್ಷಿಸಿದ ಗ್ರಾಮಸ್ಥರು : video

ಬಾಗಲಕೋಟೆ : ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ರಾಷ್ಟ್ರಪಕ್ಷಿ ನವಿಲನ್ನ ಸ್ಥಳೀಯರು ರಕ್ಷಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲ್ಲೂಕಿನ ಚೊಳಚಗುಡ್ಡ ಸೇತುವೆ ಬಳಿ ಈ ಘಟನೆ ಸಂಭವಿಸಿದ್ದು, ನವಿಲು ತನ್ನ ಪ್ರಾಣ ರಕ್ಷಣೆಗಾಗಿ ಹಲವು ಗಂಟೆಗಳಕಾಲ ನದಿ
Read More...