Permission for Hijab allowance: ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ಗೆ ಅನುಮತಿ ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ…
ನವದೆಹಲಿ: (Permission for Hijab allowance) ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಹಾಕಿಕೊಂಡು ವಾರ್ಷಿಕ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ವಿದ್ಯಾರ್ಥಿಗಳ ಗುಂಪೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಸಮ್ಮತಿಸಿದೆ. ಮುಖ್ಯ!-->…
Read More...
Read More...