Browsing Tag

person arrest

ಕುಂದಾಪುರದಲ್ಲಿ ಪಾಕಿಸ್ತಾನದ ಪರ ಜೈಕಾರ : ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಕುಂದಾಪುರ : ವ್ಯಕ್ತಿಯೋರ್ವ ಕುಂದಾಪುರದಲ್ಲಿ ಪಾಪಿ ಪಾಕಿಸ್ತಾನದ ಪರ ಜೈಕಾರ ಕೂಗಿದ್ದಾನೆ. ತಾಲೂಕು ಕಚೇರಿಗೆ ಆಗಮಿಸಿದ್ದ ವ್ಯಕ್ತಿ ಒಮ್ಮಿಂದೊಮ್ಮೆಲೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುವುದಕ್ಕೆ ಶುರುಮಾಡಿದ್ದಾನೆ. ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಸುದ್ದಿಮುಟ್ಟಿಸಿದ್ದಾರೆ.
Read More...