Browsing Tag

pertrol and disel

ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಡ್ತಾರಾ ನಿರ್ಮಲಾ..?

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್, ಡಿಸೇಲ್ ದರ ಇಳಿಕೆಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಲಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ದರ ಶತಕದ ಗಡಿದಾಟಿದೆ. ಅಲ್ಲದೇ
Read More...

ಮತ್ತೆ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ : ಎಷ್ಟಿದೆ ಗೊತ್ತಾ ಇಂದಿನ ಬೆಲೆ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯನ್ನು 25 ಪೈಸೆ ಹೆಚ್ಚಿಸಿದರೆ, ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ತೈಲ ಬೆಲೆ ಏರಿಕೆ ಶಾಕ್ ಕೊಟ್ಟಿದೆ. ಸ್ಥಳೀಯ ಮಾರಾಟ ತೆರಿಗೆ, ವ್ಯಾಟ್ ಮತ್ತು ಸರಕು ಶುಲ್ಕದ ಪ್ರಮಾಣವನ್ನು
Read More...

ಗಗನಮುಖಿಯಾಗುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನತೆಗೆ ಬರೆ ಎಳೆದಿದೆ. ದೇಶದಲ್ಲಿ ಸತತ 21ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್‍ಗೆ 25 ಪೈಸೆ ಹಾಗೂ ಡೀಸೆಲ್‍ಗೆ 21 ಪೈಸೆ ಏರಿಕೆಯಾಗಿದೆ.
Read More...

ದುಬಾರಿಯಾಗಲಿದೆ ಪೆಟ್ರೋಲ್, ಡಿಸೇಲ್, ಮದ್ಯದ ದರ: ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ

ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಬೆನ್ನಲ್ಲೇ ಪೆಟ್ರೋಲ್, ಡಿಸೇಲ್ ಹಾಗೂ ಮದ್ಯದ ದರದಲ್ಲಿ ಬಾರೀ ಏರಿಕೆಯಾಗಲಿದೆ. ನೂತನ ದರ ಮಧ್ಯರಾತ್ರಿಯೇ ಜಾರಿಗೆ ಬರಲಿದೆ. ರಾಜ್ಯ ಸರಕಾರ ಬಜೆಟ್ ನಲ್ಲಿ ಪೆಟ್ರೋಲ್, ಡಿಸೇಲ್ ಶುಲ್ಕದಲ್ಲಿ ಶೇ.6 ರಷ್ಟು ಏರಿಕೆಯನ್ನು ಮಾಡಿದ್ದರು.
Read More...

ವಾಹನ ಸವಾರರಿಗೆ ಬಿಎಸ್-6 ಬಿಸಿ : ಎಪ್ರಿಲ್ 1 ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಮುಂಬೈ : ದೇಶದಾದ್ಯಂತ ಎಪ್ರಿಲ್ 1 ರಿಂದ ಬಿಎಸ್ -6 ಗುಣಮಟ್ಟದ ಪೆಟ್ರೋಲ್ ಮತ್ತು ಡಿಸೇಲ್ ಪೂರೈಕೆಯಾಗಲಿದೆ. ವಾಹನ ಸವಾರರು ಶುದ್ದ ಡಿಸೇಲ್, ಪೆಟ್ರೋಲ್ ಗಳನ್ನು ತಮ್ಮ ವಾಹನಗಳಿಗೆ ತುಂಬಿಸಲು ಕಾತರರಾಗಿದ್ದಾರೆ. ಆದ್ರೆ ಬಿಎಸ್-6 ಪೆಟ್ರೋಲ್, ಡಿಸೇಲ್ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲಿದೆ.
Read More...

ವಾಹನ ಸವಾರರಿಗೆ ಗುಡ್ ನ್ಯೂಸ್ : ಎಪ್ರೀಲ್ 1ರಿಂದ ಸಿಗುತ್ತೆ ವಿಶ್ವದರ್ಜೆಯ ಶುದ್ದ ತೈಲ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದೆ. ಎಪ್ರೀಲ್ 1ರಿಂದ ದೇಶದಾದ್ಯಂತ ವಿಶ್ವದರ್ಜೆಯ ಸ್ವಚ್ಚ ಪೆಟ್ರೋಲ್ ಮತ್ತು ಡೀಸೆಲ್‌ ಲಭ್ಯವಾಗಲಿದೆ. ಪ್ರಸ್ತುತ ಜಾರಿಯಲ್ಲಿರುವ ಯುರೋ-IV ಗ್ರೇಡ್ ನೌನಿಂದ ಯುರೋ -VIಎಮಿಷನ್ ಕಂಪ್ಲೈಂಟ್ ಇಂಧನಕ್ಕೆ ಬದಲಾಗಲಿದೆ.
Read More...