Browsing Tag

PKL 2022

Pro Kabaddi League : ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಪುಣೇರಿ ಪಲ್ಟನ್, ಬುಲ್ಸ್‌ಗಿಂದು ದಬಾಂಗ್ ಸವಾಲ್

ಹೈದರಾಬಾದ್: Pro Kabaddi League : ಕನ್ನಡಿಗ ಬಿ.ಸಿ ರಮೇಶ್ ಅವರ ಗರಡಿಯಲ್ಲಿ ಪಳಗಿರುವ ಪುಣೇರಿ ಪಲ್ಟನ್ (Puneri Paltan) ತಂಡ, ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೆ ಎಂಟ್ರಿ ಕೊಟ್ಟಿದೆ. ಹೈದರಾಬಾದ್'ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ
Read More...

Pro Kabaddi League: ಕೆಂಪುಗೂಳಿಗಳನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಜೈಪುರ ಪಿಂಕ್ ಪ್ಯಾಂಥರ್ಸ್

ಹೈದರಾಬಾದ್: ಚೊಚ್ಚಲ ಆವೃತ್ತಿಯ Pro Kabaddi League ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ಪಡೆ (Bengaluru bulls vs Jaipur pink panthers) , ಪ್ರೊ ಕಬಡ್ಡಿ ಲೀಗ 9ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಬೆಂಗಳೂರು ಬುಲ್ಸ್ ತಂಡವನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ. ಹೈದರಾಬಾದ್’ನ
Read More...

Pro Kabaddi League: ಇಂದಿನಿಂದ ಮುತ್ತಿನ ನಗರಿಯಲ್ಲಿ ಕಬಡ್ಡಿ ಹಬ್ಬ, ಮೊದಲ ದಿನವೇ ತ್ರಿಪಲ್ ಪಂಗಾ

ಹೈದರಾಬಾದ್: ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿ (PKL 2022) ಮುತ್ತಿನ ನಗರಿ ಹೈದರಾಬಾದ್’ಗೆ ಕಾಲಿಟ್ಟಿದ್ದು, ಮೊದಲ ದಿನವಾದ ಶುಕ್ರವಾರ ಮೂರು ಪಂದ್ಯಗಳು ನಡೆಯಲಿವೆ. ಮೊದಲ ಚರಣದಲ್ಲಿ ಬೆಂಗಳೂರು, 2ನೇ ಚರಣದಲ್ಲಿ ಪುಣೆಯಲ್ಲಿ ಪಂದ್ಯಗಳು ನಡೆದಿದ್ದವು. ಇದೀಗ ಪ್ರೊ ಕಬಡ್ಡಿ ಲೀಗ್’ನ ಮೂರನೇ ಚರಣದ
Read More...

Pro Kabaddi League: ಮತ್ತೆ ಗೆಲುವಿನ ಹಾದಿಗೆ ಬೆಂಗಳೂರು ಬುಲ್ಸ್, ತಮಿಳ್ ತಲೈವಾಸ್ ಬೆವರಿಳಿಸಿದ ಗೂಳಿಗಳು

ಬೆಂಗಳೂರು: ಸತತ ಎರಡು ಸೋಲುಗಳ ಆಘಾತದಿಂದ ಚೇತರಿಸಿಕೊಂಡಿರುವ ಬೆಂಗಳೂರು ಬುಲ್ಸ್ ತಂಡ ತಮಿಳ್ ತಲೈವಾಸ್ (Bengaluru Bulls vs Tamil Thalaivas) ತಂಡವನ್ನು 17 ಅಂಕಗಳ ಅಂತರದಿಂದ ಮಣಿಸುವ ಮೂಲಕ ಮತ್ತೆ ಗೆಲುವಿನ ಹಾದಿಗೆ ಮರಳಿದೆ. ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣದ ಕ್ರೀಡಾಂಗಣದಲ್ಲಿ
Read More...