Browsing Tag

plan

Ganesh festival in Shimoga : ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೂ ಮುನ್ನ ಗಲಭೆ ನಡೆಸಲು ಹುನ್ನಾರ : ಸಂಚಲನ ಮೂಡಿಸಿದ…

ಶಿವಮೊಗ್ಗ : Ganesh festival in Shimoga : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಸಾವರ್ಕರ್​ ಫೋಟೋ ವಿವಾದವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇಡೀ ರಾಜ್ಯವೇ ಶಿವಮೊಗ್ಗದ ಕಡೆಗೆ ತಿರುಗಿ ನೋಡುವಂತೆ ಮಾಡಿದ್ದ ಈ ಸಾವರ್ಕರ್​ ಫೋಟೋ ವಿವಾದವು
Read More...

ಕರ್ನಾಟಕದ ವಿರುದ್ಧವೇ ಸಮರ ಸಾರಿದ ಅಣ್ಣಾಮಲೈ…! ಮೇಕೆದಾಟು ವಿರೋಧಿಸಿ ಉಪವಾಸ ಸತ್ಯಾಗ್ರಹ…!!

ಚೆನ್ನೈ: ಖಾಕಿ ತೊಟ್ಟು ಕರ್ನಾಟಕದಾದ್ಯಂತ ಕೆಲಸ ಮಾಡಿ ಕರ್ನಾಟಕದ ಸಿಂಗಂ ಎನ್ನಿಸಿಕೊಂಡ ಮಾಜಿ ಐಪಿಎಸ್ಅಧಿಕಾರಿ ಅಣ್ಣಾಮಲೈ ಈಗ ಕರ್ನಾಟಕದ ವಿರುದ್ಧವೇ ಸಮರ ಸಾರಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ತಮಿಳುನಾಡು ಬಿಜೆಪಿ
Read More...