Browsing Tag

pm modi

‘ಪಿಎಂ ಮೋದಿ ವಿಷಕಾರಿ ಹಾವಿನಂತೆ’ ವಿವಾದತ್ಮಾಕ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಯುಟರ್ನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಷಪೂರಿತ ಹಾವಿಗೆ’ ಹೋಲಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress Chief Mallikarjun Kharge) ಅವರು ಗುರುವಾರ ವಿವಾದಕ್ಕೆ ಒಳಗಾಗಿದ್ದರು. ಬಿಜೆಪಿ ನಾಯಕರು ಗರಂ ಆಗುತ್ತಿದ್ದಂತೆ, ಹಿರಿಯ ರಾಜಕಾರಣಿ ಸ್ಪಷ್ಟೀಕರಣವನ್ನು
Read More...

ಕರ್ನಾಟಕ ಚುನಾವಣೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್ : 6 ದಿನಗಳು, 21 ರ್ಯಾಲಿ, 180 ಕ್ಷೇತ್ರಗಳಲ್ಲಿ ಪ್ರಚಾರ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಮಾಸ್ಟರ್ ಪ್ಲಾನ್ (PM Modi master Plan) ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಒಟ್ಟು 6 ದಿನಗಳ ಕಾಲ ಪ್ರಚಾರ ನಡೆಸಲಿದ್ದು, 21 ಚುನಾವಣಾ ರ್ಯಾಲಿ ನಡೆಸಲಿದ್ದಾರೆ.
Read More...

ರಂಜಾನ್ ಮುಬಾರಕ್ 2023 : ಈದ್-ಉಲ್-ಫಿತರ್ ದಿನದಂದು ರಾಷ್ಟ್ರಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ದೇಶದಲ್ಲಿ ಮುಸ್ಲಿಂ ಭಾಂದವರು ಅವರ ಪವಿತ್ರ ಹಬ್ಬವಾದ ಈದ್-ಉಲ್-ಫಿತರ್ ಅಥವಾ ರಂಜಾನ್‌ ಮುಬಾರಕ್‌ನ್ನು (Ramadan Mubarak 2023) ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್ 22) ರಂಜಾನ್‌ ಸಂದರ್ಭದಲ್ಲಿ ದೇಶದಾದ್ಯಂತ ಬಹುಕೋಟಿ ಜನರಿಗೆ
Read More...

World Health Day: ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ : (World Health Day) ಇಂದು ವಿಶ್ವದೆಲ್ಲಡೆ ವಿಶ್ವ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಆರೋಗ್ಯಕರವಾಗಿಸಲು ಶ್ರಮಿಸುತ್ತಿರುವ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಇದರ ಜೊತೆಗೆ ಭಾರತದ ಜನರಿಗೆ
Read More...

ಅಭಿಷೇಕ್‌ ಅಂಬರೀಶ್‌ – ಅವಿವಾ ಬಿದ್ದಪ್ಪ ವಿವಾಹ : ಮೊದಲ ಆಮಂತ್ರಣ ಪತ್ರಿಕೆ ಕೊಟ್ಟು ಪ್ರಧಾನಿ ಮೋದಿಯನ್ನು…

ರಾಜ್ಯದಲ್ಲಿ ಚುನಾವಣೆ ಬಿಸಿ ಏರುತ್ತಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ರಾಜ್ಯ ರಾಜಕಾರಣದಲ್ಲಿ ಟಿಕೆಟ್‌ ಹಂಚಿಕೆಗೆ ಪಕ್ಷಗಳು ಹರಸಾಹಸ ಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುಮಲತಾ ತಮ್ಮ ಮಗನ ಮದುವೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವ (Abhishek
Read More...

ಪಿಎಂ ಮೋದಿಯೊಂದಿಗೆ ಗೋಲ್‌ಗಪ್ಪ ಸವಿದ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ : ವಿಡಿಯೋ ಸಖತ್‌ ವೈರಲ್

ನವದೆಹಲಿ : ನಾಗಾಲ್ಯಾಂಡ್ ಸಚಿವ ಟೆಮ್ಜೆನ್ ಇಮ್ನಾ ಅಲೋಂಗ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡ ವೀಡಿಯೊಕ್ಕೆ ಕಾಮೆಂಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪಿಎಂ ಮೋದಿ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ (Japanese Prime Minister Fumio
Read More...

Nobel Peace Prize: ಪ್ರಧಾನಿ ಮೋದಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ: ಸದಸ್ಯರ ಅಭಿಪ್ರಾಯವೇನು ?

ಯುರೋಪ್ : (Nobel Peace Prize) ನಾರ್ವೆ ಮೂಲದ ನೊಬೆಲ್ ಪ್ರಶಸ್ತಿ ಸಮಿತಿಯ ಸದಸ್ಯ ಅಸ್ಲೆ ಟೋಜೆ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ನೊಬೆಲ್ ಶಾಂತಿ ಪ್ರಶಸ್ತಿಯ ಪ್ರಮುಖ ಸ್ಪರ್ಧಿಗಳಲ್ಲಿ ಒಬ್ಬರು. ಟೋಜೆ, ಟೈಮ್ಸ್ ನೌ ಜೊತೆ ಮಾತನಾಡುತ್ತಾ, ಸಂಘರ್ಷದಲ್ಲಿರುವ ದೇಶಗಳ ನಡುವೆ ಶಾಂತಿ
Read More...

RRR ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ : ಸಿನಿತಂಡಕ್ಕೆ ಪಿಎಂ ಮೋದಿಯಿಂದ ಅಭಿನಂದನೆ

ಎಸ್‌ ರಾಜಮೌಳಿ ನಿರ್ದೇಶನ ಆರ್‌ಆರ್‌ಆರ್‌ ನ ನಾಟು ನಾಟು ಹಾಡು ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿಯನ್ನು (RRR Wins OSCARS 2023) ಪಡೆದುಕೊಂಡಿದ್ದಾರೆ. ಗಾಯಕ ಎಂ.ಎಂ.ಕೀರವಾಣಿ ಮತ್ತು ಚಂದ್ರಬೋಸ್ ಅವರು ಟ್ರೋಫಿಯನ್ನು ತೆಗೆದುಕೊಂಡಾ ವೇದಿಕೆಯಲ್ಲಿ ಅವರು ತಮ್ಮ
Read More...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭ

ಶಿವಮೊಗ್ಗ: (Shimoga Airport Inauguration) ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಭಾಗದ ಜನರ ಹಲವು ವರ್ಷಗಳ ಕನಸು ನನಸಾಗುವ ಸಮಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಐತಿಹಾಸಿಕ ದಿನಕ್ಕೆ ಶಿವಮೊಗ್ಗ ಸಜ್ಜಾಗಿದೆ. ರಾಜ್ಯದ ಎರಡನೇ ಅತಿ ದೊಡ್ಡ ರನ್‌ ವೇ ಎಂಬ ಹೆಗ್ಗಳಿಕೆ ಪಾತ್ರವಾದ ವಿಮಾನ
Read More...

Ek Bharath shresht bharath: ರಾಷ್ಟ್ರ ನಿರ್ಮಾಣದಲ್ಲಿ ಕನ್ನಡಿಗರ ಕೊಡುಗೆ ಸಾಕಷ್ಟಿದೆ: ಪ್ರಧಾನಿ ಮೋದಿ

ನವದೆಹಲಿ: (Ek Bharath shresht bharath) ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಕೊಡುಗೆ ಅಪಾರವಾಗಿದ್ದು, ದೇಶ ಕಟ್ಟುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡಿಗರಿಗೆ ನಮಿಸುತ್ತೇನೆ ಎಂದು ದೆಹಲಿ ಕರ್ನಾಟಕ ಸ‍ಂಘದ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ
Read More...