Browsing Tag

Poission death

ಮಕ್ಕಳಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ, ತಾನೂ ವಿಷ ಕುಡಿದ ತಂದೆ !

ಪುತ್ತೂರು : ಮಕ್ಕಳಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ ಕುಡಿಸಿ, ನಂತರ ತಾನೂ ವಿಷ ಕುಡಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿ ಎಂಬಲ್ಲಿ ನಡೆದಿದೆ. ಸದ್ಯ ವಿಷ ಕುಡಿದ ವ್ಯಕ್ತಿ ಹಾಗೂ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,
Read More...

7UP ಅಂತ ತಿಳಿದು ವಿಷ ಸೇವನೆ : ತಂದೆ ಎಡವಟ್ಟಿಗೆ ಬಲಿಯಾದ ಮಗ

ಹಾವೇರಿ : ಸೆವೆನ್​ ಅಪ್​ ಅಂತ ತಿಳಿದ ಯುವಕನೋರ್ವ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಕ್ಕ ಮರಳಿಹಳ್ಳಿ ಗ್ರಾಮದಲ್ಲಿ ನಡೆದಿದ್ದು,‌‌ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹನುಮಂತ ಲಮಾಣಿ ಎಂಬಾತನೇ ಮೃತ ದುರ್ದೈವಿ.
Read More...