Browsing Tag

police case

Crime News : ಡ್ರಿಂಕ್ಸ್‌ ಕುಡಿಸಿ ಬಾರ್‌ ಬಿಲ್ ನೀಡದ ಸ್ನೇಹಿತನ ಮೇಲೆ ಹಲ್ಲೆ

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಯಿಸಿ, ಮದ್ಯ ಸೇವಿಸಿದ ನಂತರದಲ್ಲಿ ಸ್ನೇಹಿತರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ.
Read More...

Kota : ದೇವಸ್ಥಾನ, ಮನೆಗೆ ಖನ್ನ: ನಾಲ್ವರ ಬಂಧನ

ಬ್ರಹ್ಮಾವರ : ದೇವಸ್ಥಾನ ಹಾಗೂ ಮನೆಗೆ ಕನ್ನ ಹಾಕಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೃಂಗೇರಿಯ ಗೋಪಾಲ (26 ವರ್ಷ), ಕೊಕ್ಕರ್ಣೆ ಅರುಣ (26 ವರ್ಷ), ಚೇರ್ಕಾಡಿ ರವಿ ಕುಮಾರ್ (28 ವರ್ಷ),
Read More...

Bride on Bonnet: ಕಾರಿನ ಬಾನೆಟ್ ಮೇಲೆ ಕುಳಿತು ಮಂಟಪಕ್ಕೆ ಬಂದ ವಧು…! ವಿಡಿಯೋ ನೋಡಿ ಕೇಸ್ ದಾಖಲಿಸಿದ ಪೊಲೀಸರು…!!

ಮಹಾರಾಷ್ಟ್ರ: ಜೀವನದಲ್ಲಿ ಒಂದೇ ಸಲ ಆಗೋ ಮದುವೆಯನ್ನು ವಿಭಿನ್ನವಾಗಿ ಸಂಭ್ರಮಿಸೋ ಖಯಾಲಿ ಇತ್ತೀಚಿಗೆ ಹೆಚ್ಚಾಗ್ತಿದೆ. ಆದರೆ ಈ ವಿಭಿನ್ನತೆ ಹೆಸರಿನಲ್ಲಿ ಹುಚ್ಚಾಟವಾಡೋ ವಧು-ವರರು ಕೊನೆಗೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಮಹಾರಾಷ್ಟ್ರದಲ್ಲೂ ಕಾರಿನ ಬಾನೆಟ್ ಮೇಲೆ ಕುಳಿತು ಮಂಟಪಕ್ಕೆ ಬಂದ
Read More...

ಸುರತ್ಕಲ್ ನಲ್ಲಿ ನಾಯಿಯನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಚಿತ್ರ ಹಿಂಸೆ ಕೊಟ್ಟ ಪಾಪಿಗಳು : ವೀಡಿಯೋ ವೈರಲ್

ಸುರತ್ಕಲ್ : ನಾಯಿಯೊಂದರ ಎರಡೂ ಕಾಲುಗಳನ್ನು ಹಗ್ಗದ ಮೂಲಕ ಬೈಕಿಗೆ ಕಟ್ಟಿ, ರಸ್ತೆಯಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ. (adsbygoogle = window.adsbygoogle || ).push({}); ಮಂಗಳೂರು
Read More...

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ : ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು

ಹಾಸನ: ಬಾಲಕಿಯೋರ್ವಳಿಗೆ ಚುಡಾಯಿಸಿದ ಹಿನ್ನೆಲೆಯಲ್ಲಿ ಕಾಮುಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಹಾಸನ ನಗರದ ಕರಿಗೌಡ ಬಡಾವಣೆಯಲ್ಲಿ ನಡೆದಿದೆ. ಬಾಲಕಿ ತನ್ನ ಸೈಕಲ್ ನಲ್ಲಿ ಶಾಲೆಗೆ ತೆರಳುತ್ತಿದ್ದಳು. ಹಾಸನದ ಕರೀಗೌಡ ಬಡಾವಣೆಯ ಬಳಿಯಲ್ಲಿ ಬರುತ್ತಿದ್ದಂತೆಯೇ ಹಿಂಬದಿ
Read More...

ಉಡುಪಿ ಜಿಲ್ಲಾಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ : ಹಣಕ್ಕೆ ಡಿಮ್ಯಾಂಡ್ ಇಟ್ಟ ಖದೀಮರ ವಿರುದ್ದ ದೂರು..!!!

ಉಡುಪಿ : ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರ ಹಾವಳಿ ಹೆಚ್ಚಾಗಿದೆ‌. ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್ ಇಡ್ತಾ ಇದ್ದ ಖದೀಮರು ಇದೀಗ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಲ್ಲೇ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ. ಕಳೆದ ಕೆಲ
Read More...

ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಯುವಕನಿಂದ ಕಿರುಕುಳ : ಕಾಮುಕನನ್ನು ಪೊಲೀಸರಿಗೊಪ್ಪಿಸಿದ್ರು ಜನರು

ಪುತ್ತೂರು : ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದ ಬಸ್ಸುಗಳು ಮಹಿಳೆಯರಿಗೆ ಎಷ್ಟು ಸೇಫ್ ಅನ್ನೋ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ. ಇದೀಗ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡುತ್ತಿದ್ದ ಕಾಮುಕನೋರ್ವನನ್ನು ಸಾರ್ವಜನಿಕರೇ ರೆಡ್ ಹ್ಯಾಂಡ್ ಆಗಿ
Read More...

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ಚಿನ್ನ ಪರೀಕ್ಷಿಸದೆ ಸಾಲ ಕೊಟ್ಟ ಹಣಕಾಸು ಸಂಸ್ಥೆಗಳು ..!

ಉಪ್ಪಿನಂಗಡಿ : ಶ್ರೀಮಂತ ಗ್ರಾಹಕರ ಸೋಗಿನಲ್ಲಿ ಖತರ್ ನಾಕ್ ಆಸಾಮಿಯೋರ್ವ ನಕಲಿ ಚಿನ್ನಾಭರಣವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. b (adsbygoogle = window.adsbygoogle || ).push({});
Read More...