Browsing Tag

police corona

ಕೋವಿಡ್ ಲಸಿಕೆ ಪಡೆದ 113 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

ಬೆಳಗಾವಿ : ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲೆಡೆ ಲಸಿಕೆ ನೀಡಲಾಗುತ್ತಿದೆ. ಆದರೆ ಕೋವಿಡ್ ಲಸಿಕೆ ಪಡೆದ 113 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ. ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿ 66 ಸಿಬ್ಬಂದಿಗಳಿಗೆ ಕೊರೊನಾ
Read More...

43 ಪೊಲೀಸ್ ಸಿಬ್ಬಂಧಿಗೆ ಕೊರೊನಾ ಸೋಂಕು : ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಆತಂಕ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಅಟ್ಟಹಾಸ ಆತಂಕವನ್ನು ತಂದೊಡ್ಡಿದೆ. ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ಸೋಂಕು ಆವರಿಸುತ್ತಿದ್ದು, ಬೆಂಗಳೂರಲ್ಲಿ ಬರೋಬ್ಬರಿ 43 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕವನ್ನು ಮೂಡಿಸಿದೆ.ಕಳೆದ 10 ದಿನಗಳಿಂದಲೂ ಬೆಂಗಳೂರಲ್ಲಿ
Read More...

ಕಲಾಸಿಪಾಳ್ಯ ಠಾಣೆಯ 7 ಪೊಲೀಸರಿಗೆ ಕೊರೊನಾ : ಇನ್ ಸ್ಪೆಕ್ಟರ್ ಸೇರಿದ 70 ಸಿಬ್ಬಂಧಿಗಳು ಕ್ವಾರಂಟೈನ್

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ಅಟ್ಯಾಕ್ ಮಾಡುತ್ತಿದೆ. ಕಲಾಸಿಪಾಳ್ಯದ 7 ಮಂದಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.
Read More...

ಕೊರೊನಾ ಆರ್ಭಟ : 8 ಪೊಲೀಸ್ ಠಾಣೆಗಳು ಸೀಲ್ ಡೌನ್

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಮಹಾಮಾರಿ ಸಿಲಿಕಾನ್ ಸಿಟಿಗೆ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವಿರುದ್ದ ಹೋರಾಡುತ್ತಿರುವ ಪೊಲೀಸರಿಗೂ ಸೋಂಕು ವ್ಯಾಪ್ತಿಸುತ್ತಿದ್ದು ಬೆಂಗಳೂರಲ್ಲಿ 8 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
Read More...

ಉಡುಪಿಯಲ್ಲಿ 5 ಮಂದಿ ಸೋಂಕಿತರ ಮೊಬೈಲ್ ಸ್ವಿಚ್ ಆಫ್ : ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಗುತ್ತಿಲ್ಲ ಕೊರೊನಾ ಪೀಡಿತರು !

ಉಡುಪಿ : ಡೆಡ್ಲಿ ಕೊರೊನಾ ಮಹಾಮಾರಿ ಕೃಷ್ಣನಗರಿ ಉಡುಪಿಗೆ ಭರ್ಜರಿ ಶಾಕ್ ಕೊಟ್ಟಿದೆ. ಮುಂಬೈ, ದುಬೈ ಸೋಂಕು ಉಡುಪಿಯನ್ನು ಆತಂಕಕ್ಕೆ ದೂಡಿದೆ. ಸಶಸ್ತ್ರ ಮೀಸಲು ಪಡೆಯ ಡಿವೈಎಸ್ ಪಿ ಸೇರಿ ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಜಿಲ್ಲೆಯಲ್ಲಿ ಐದು ಮಂದಿ ಕೊರೊನಾ ಸೋಂಕಿತರ
Read More...

ಜ್ವರ, ಗಂಟಲು ನೋವು : 8 ಮಂದಿ ಪೊಲೀಸರಿಗೆ ಕ್ವಾರಂಟೈನ್

ಪುತ್ತೂರು : ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಪೊಲೀಸರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ನಡುವಲ್ಲೇ ಪುತ್ತೂರಿನ ವಿವಿಧ ಠಾಣೆಗಳ ಪೊಲೀಸರಿಗೆ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, 8 ಮಂದಿ ಪೊಲೀಸರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More...