Browsing Tag

police custody

praveen nettaru murder :ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ : 7 ಮಂದಿ ಎಸ್​ಡಿಪಿಐ ಕಾರ್ಯಕರ್ತರು ವಶಕ್ಕೆ

ಮಂಗಳೂರು : praveen nettaru murder : ಕರಾವಳಿ ಜಿಲ್ಲೆಯಲ್ಲಿ ಹರಿದ ನೆತ್ತರು ಇಡಿ ಕರ್ನಾಟಕವನ್ನೇ ದುಃಖದ ಸಾಗರದಲ್ಲಿ ಮುಳುಗಿಸಿದೆ. ಧರ್ಮದ ಹೆಸರಿನಲ್ಲಿ ಈ ರೀತಿಯ ದುಷ್ಕೃತ್ಯಗಳನ್ನು ಎಸೆಗಿದರೆ ಜನ ಸಾಮಾನ್ಯರು ಯಾವ ಧೈರ್ಯದಲ್ಲಿ ಬದುಕುವುದು ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಕನಸಿನ
Read More...

engineer exam : ಲೋಕೋಪಯೋಗಿ ಇಂಜಿನಿಯರ್​ ಪರೀಕ್ಷೆ ಅಕ್ರಮದ ಆರೋಪಿ ರುದ್ರಗೌಡ 19 ದಿನ ಖಾಕಿ ವಶಕ್ಕೆ

ಬೆಂಗಳೂರು : engineer exam : ಲೋಕೋಪಯೋಗಿ ಇಂಜಿನಿಯರ್​ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿರುವ ಆರೋಪಿ ರುದ್ರಗೌಡ ಡಿ. ಪಾಟೀಲ್​​ನನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಕಳೆದ ವರ್ಷ ನಡೆದಿದ್ದ
Read More...

Harsha Murder Case Updates : ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ

ಶಿವಮೊಗ್ಗ (Harsha Murder Case Updates): ರಾಜ್ಯವನ್ನೇ ಬೆಚ್ಚಿ‌ಬೀಳಿಸಿದ್ದ ಹಿಂದೂ ಪರ ಸಂಘಟನೆ‌ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ರವಿವಾರ ರಾತ್ರಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ‌ ಪ್ರಕರಣಕ್ಕೆ
Read More...

ನಟಿ ಸಂಜನಾ ಗರ್ಲಾನಿಗೆ ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ತುತ್ತಾಗಿರುವ ನಟಿ ರಾಗಿಣಿ ಸೇರಿ ಐವರು ಡ್ರಗ್ಸ್ ಪೆಡ್ಲರ್ ಗಳು ಜೈಲಿಗೆ ಸೇರಿದ್ದಾರೆ. ಇದೀಗ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗರ್ಲಾನಿಯನ್ನು ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ
Read More...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ : ರಾಗಿಣಿ, ಸಂಜನಾಗೆ ಜೈಲಾ ? ಬೇಲಾ ?

ಬೆಂಗಳೂರು :​ ಸ್ಯಾಂಡಲ್ ವುಡ್ ಡ್ರಗ್ಸ್​ ದಂಧೆ ಪ್ರಕರಣದ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
Read More...

ಭೂಗತ ಪಾತಕಿ ರವಿ ಪೂಜಾರಿ ಮಾ.7ರ ವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಕುಖ್ಯಾತ ಭೂಗತ ಪಾತಕಿ ರವಿಪೂಜಾರಿಯನ್ನು ಮಾರ್ಚ್ 7ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. 2019ರಲ್ಲಿ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಪಾತಕಿ ರವಿ ಪೂಜಾರಿಯನ್ನು ತಡರಾತ್ರಿ ಬೆಂಗಳೂರಿಗೆ ಕರೆತಂದಿರೋ ಸಿಸಿಬಿ ಪೊಲೀಸರು ಬೆಂಗಳೂರಿನ ಒಂದನೇ
Read More...